CISF ಕಾನ್ಸ್ಟೇಬಲ್ ನೇಮಕಾತಿ: CISF Recruitment 2023

Spread the love

CISF Recruitment 2023


CISF Recruitment 2023: CISF ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕ್ರೀಡಾ ಕೋಟಾದಡಿ ಖಾಲಿ ಇರುವ ಹೆಡ್ ಕಾನ್ಸ್‌ಟೇಬಲ್‌ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.


CISF Recruitment 2023_ ಉದ್ಯೋಗ ವಿವರ

ಇಲಾಖೆ ಹೆಸರು: CISF

ಹುದ್ದೆಯ ಹೆಸರು:(CISF) ಹೆಡ ಕಾನ್ಸ್ಟೇಬಲ್ (General duty )

ಹುದ್ದೆಗಳ ಸಂಖ್ಯೆ: 215

ಅರ್ಜಿ ಸಲ್ಲಿಸುವ ಬಗೆ : online

ಶೈಕ್ಷಣಿಕ ಅರ್ಹತೆ: 12th pass, ಜೊತೆಗೆ ನಿಗದಿಪಡಿಸಿದ ಕ್ರೀಡೆಗಳಲ್ಲಿ ರಾಜ್ಯ/ ರಾಷ್ಟ್ರ/ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿರಬೇಕು.

ವೇತನ: 25,500 – 81,100/-

ಅರ್ಜಿ ಶುಲ್ಕ ವಿವರ: GEN/OBC – 100/-
SC/ST/Cat-I/Female – Nil

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಚಲನ್ ಮೂಲಕ ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ವಯೋಮಿತಿ ಅರ್ಹತೆಗಳು : 18 ರಿಂದ 23 ವರ್ಷ

Height: ಪುರುಷ -167cm & ಮಹಿಳೆ 153cm

ಆಯ್ಕೆ ಮಾಡುವ ವಿಧಾನ:
PST/PET, ದಾಖಲೆಗಳ ಪರಿಶೀಲನೆ, ಟ್ರೇಡ್ ಟೆಸ್ಟ್, ಲಿಖಿತ ಪರೀಕ್ಷೆ, ಕೌಶಲ್ಯ ಪರಿಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ


CISF Recruitment 2023_ Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30.10.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28.11.2023


CISF Recruitment 2023_ Important Links

ವೆಬ್ ಸೈಟ್: https://www.cisf.gov.in/cisfeng/

ಅಧಿಸೂಚನೆ: https://cisfrectt.cisf.gov.in/file_open.php?fnm=V8CZd-JDzNvYPE0fT_C85UVNtaCZ-zejP_lw1rg-w-gUhFIq0BLcrs3SWj_IPOvZ2frg84CkftSrkT1diQfwAA

ಅರ್ಜಿ ಲಿಂಕ್: https://cisfrectt.cisf.gov.in/index.php

 

Join Telegram Channel for Daily Updates


Spread the love

Leave a Comment