CRPF ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: CRPF Recruitment 2023

Spread the love

Join Telegram Channel for Daily Updates

CRPF Recruitment 2023

CRPF Recruitment 2023: ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ( CRPF ) ಖಾಲಿ ಇರುವ ಕಾನ್ಸ್‌ಟೇಬಲ್‌ (ಟೆಕ್ನಿಕಲ್ ಮತ್ತು ಟ್ರೇಡ್ಸ್‌ಮೆನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.


CRPF Recruitment 2023_ಉದ್ಯೋಗ ವಿವರ

ಇಲಾಖೆ ಹೆಸರು: CRPF

ಹುದ್ದೆಯ ಹೆಸರು: ಕಾನ್ಸ್‌ಟೇಬಲ್‌ (ಟೆಕ್ನಿಕಲ್ ಮತ್ತು ಟ್ರೇಡ್ಸ್‌ಮೆನ್) ಪುರುಷ ಹಾಗೂ ಮಹಿಳೆ

ಒಟ್ಟು ಹುದ್ದೆಗಳು: 9223( ಅದರಲ್ಲಿ ಕರ್ನಾಟಕದಲ್ಲಿ ಒಟ್ಟು 466 ಹುದ್ದೆಗಳು ಖಾಲಿ ಇದೆ)

ಅರ್ಜಿ ಸಲ್ಲಿಸುವ ಬಗೆ : Online

ವಿದ್ಯಾರ್ಹತೆ : 10th or 12th ಪಾಸ್

ವೇತನ : 21,700 – 69,100/-

ವಯೋಮಿತಿ ಅರ್ಹತೆಗಳು: ದಿನಾಂಕ 01/08/2023ಕ್ಕೆ
• ಕಾನ್ಸ್‌ಟೇಬಲ್‌(ಡ್ರೈವರ್) – ಕನಿಷ್ಠ 21 ವರ್ಷ, ಗರಿಷ್ಠ 27 ವರ್ಷ
• ಕಾನ್ಸ್‌ಟೇಬಲ್‌ (ಉಳಿದ ಹುದ್ದೆ) – ಕನಿಷ್ಠ 18 ವರ್ಷ, ಗರಿಷ್ಠ 23 ವರ್ಷ

ವಯೋಮಿತಿ ಸಡಲಿಕೆ:
OBC -3 ವರ್ಷ
SC/ ST – 5 ವರ್ಷ

Physical Standards
For Others : Male- 170 cms, Female- 157 cms,
All candidates belonging to Schedule tribes: Male-162.5 cms, Female-150.0 cms
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ದೈಹಿಕ ಸಾಮರ್ಥ್ಯ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ಟ್ರೇಡ್ ಟೆಸ್ಟ್, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : Net Banking, By using Debit cards or credit card

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.

2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.


CRPF Recruitment Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 27.03.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25.04.2023
ತಾತ್ಕಾಲಿಕ ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ : ಜುಲೈ 01, 2023 ರಿಂದ ಜುಲೈ 13, 2023

CRPF Recruitment Important Links

ವೆಬ್ ಸೈಟ್: https://crpf.gov.in/index.htm

ಅಧಿಸೂಚನೆ: https://crpf.gov.in/writereaddata/Portal/Recruitment_Advertise/ATTACHMENTS/263_1/1_145032023.pdf

ಅರ್ಜಿ ಲಿಂಕ್: available on 27.03.2023


Spread the love

Leave a Comment