CRPF Recruitment 2023
CRPF Recruitment 2023: ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ( CRPF ) ಖಾಲಿ ಇರುವ ಸಬ್ ಇನ್ಸ್‌ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
CRPF Recruitment 2023_ಉದ್ಯೋಗ ವಿವರ
ಇಲಾಖೆ ಹೆಸರು: CRPF
ಹುದ್ದೆಯ ಹೆಸರು: ಸಬ್ ಇನ್ಸ್‌ಪೆಕ್ಟರ್ (ರೇಡಿಯೋ ಆಪರೇಟರ್, ಕ್ರಿಪ್ಟೋ, ಟೆಕ್ನಿಕಲ್, ಸಿವಿಲ್), ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಟೆಕ್ನಿಕಲ್, ಡ್ರಾಪ್ಟ್ ಮನ್)
ಒಟ್ಟು ಹುದ್ದೆಗಳು: 212
ಅರ್ಜಿ ಸಲ್ಲಿಸುವ ಬಗೆ : Online
ವಿದ್ಯಾರ್ಹತೆ : 10th, 12th, ಡಿಪ್ಲೋಮಾ , ಡಿಗ್ರೀ ಪಾಸ್
ಸಬ್ ಇನ್ಸ್‌ಪೆಕ್ಟರ್ (ರೇಡಿಯೋ ಆಪರೇಟರ್) – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು (ಗಣಿತ, ಭೌತಶಾಸ್ತ್ರ ಅಥವಾ ಕಂಪ್ಯೂಟರ್ ಸೈನ್ಸ್)
ಸಬ್ ಇನ್ಸ್‌ಪೆಕ್ಟರ್ (ಕ್ರಿಪ್ಟೋ) – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು (ಗಣಿತ ಮತ್ತು ಭೌತಶಾಸ್ತ್ರ)
ಸಬ್ ಇನ್ಸ್‌ಪೆಕ್ಟರ್ (ಟೆಕ್ನಿಕಲ್) – ಬಿಇ/ ಬಿ.ಟೆಕ್ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು (ಇಲೆಕ್ಟ್ರಾನಿಕ್ಸ್ ಅಥವಾ ಟೆಲಿಕಮ್ಯುನಿಕೇಷನ್ ಅಥವಾ ಕಂಪ್ಯೂಟರ್ ಸೈನ್ಸ್)
ಸಬ್ ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ) – 12ನೇ ತರಗತಿ ಜೊತೆಗೆ 3 ವರ್ಷಗಳ ಡಿಪ್ಲೊಮಾ ಸಿವಿಲ್ ಇಂಜಿನಿಯರಿಂಗ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಟೆಕ್ನಿಕಲ್) – 10ನೇ ತರಗತಿ ಜೊತೆಗೆ 3 ವರ್ಷಗಳ ಡಿಪ್ಲೊಮಾ ಇನ್ ರೇಡಿಯೋ ಇಂಜಿನಿಯರಿಂಗ್ ಅಥವಾ ಇಲೆಕ್ಟ್ರಾನಿಕ್ಸ್ ಅಥವಾ ಕಂಪ್ಯೂಟರ್ಸ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಅಥವಾ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ವಿಷಯದಲ್ಲಿ ಬಿಎಸ್ಸಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಡ್ರಾಪ್ಟ್ ಮನ್) – 10ನೇ ತರಗತಿ ಜೊತೆಗೆ 3 ವರ್ಷಗಳ ಡಿಪ್ಲೊಮಾ ಇನ್ ಡ್ರಾಪ್ಟ್ ಮನ್ ಕೋರ್ಸ್ (ಸಿವಿಲ್/ ಮೆಕ್ಯಾನಿಕಲ್ ಇಂಜಿನಿಯರಿಂಗ್) ಅರ್ಹತೆ ಹೊಂದಿರಬೇಕು.
ವೇತನ :
ಸಬ್ ಇನ್ಸ್‌ಪೆಕ್ಟರ್ (ರೇಡಿಯೋ ಆಪರೇಟರ್) – 35400-112400/-
ಸಬ್ ಇನ್ಸ್‌ಪೆಕ್ಟರ್ (ಕ್ರಿಪ್ಟೋ)- 35400-112400/-
ಸಬ್ ಇನ್ಸ್‌ಪೆಕ್ಟರ್ (ಟೆಕ್ನಿಕಲ್) – 35400-112400/-
ಸಬ್ ಇನ್ಸ್‌ಪೆಕ್ಟರ್ (ಸಿವಿಲ್)- 35400-112400/-
ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಟೆಕ್ನಿಕಲ್) – 29200-92300/-
ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಡ್ರಾಪ್ಟ್ ಮನ್)- 29200-92300/-
ವಯೋಮಿತಿ ಅರ್ಹತೆಗಳು: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ
• ಸಬ್ ಇನ್ಸ್‌ಪೆಕ್ಟರ್ (ರೇಡಿಯೋ ಆಪರೇಟರ್, ಕ್ರಿಪ್ಟೋ, ಟೆಕ್ನಿಕಲ್) – ಗರಿಷ್ಠ 30 ವರ್ಷ
• ಸಬ್ ಇನ್ಸ್‌ಪೆಕ್ಟರ್ (ಸಿವಿಲ್) – ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ
• ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಟೆಕ್ನಿಕಲ್, ಡ್ರಾಪ್ಟ್ ಮನ್) – ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ
ವಯೋಮಿತಿ ಸಡಲಿಕೆ:
OBC -3 ವರ್ಷ
SC/ ST – 5 ವರ್ಷ
Physical Standards
For Others : Male- 170 cms, Female- 157 cms,
All candidates belonging to Schedule tribes (ST): Male-162.5 cms, Female-154.0 cms
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ (CBT), ದೈಹಿಕ ಸಾಮರ್ಥ್ಯ ಪರೀಕ್ಷೆ/ ದೇಹದಾರ್ಢ್ಯತೆ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ : ಪ.ಜಾತಿ, ಪ.ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ :200/-
ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ :100/-
ಶುಲ್ಕ ಪಾವತಿಸುವ ವಿಧಾನ : Net Banking, By using Debit cards or credit card
ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಬೀದರ್, ಚಿಕ್ಕಮಗಳೂರು, ಧಾರವಾಡ, ಗುಲ್ಬರ್ಗ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
CRPF Recruitment 2023_ Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01.05.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21.05.2023
ತಾತ್ಕಾಲಿಕ ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ : ಜೂನ್ 24, 2023 ರಿಂದ ಜೂನ್ 25, 2023
CRPF Recruitment 2023_ Important Links
ವೆಬ್ ಸೈಟ್: https://rect.crpf.gov.in/
ಅಧಿಸೂಚನೆ: https://rect.crpf.gov.in/assets/PDF/172042023.pdf
ಅರ್ಜಿ ಲಿಂಕ್: https://cdn.digialm.com//EForms/configuredHtml/1258/82990//Index.html