ತುಮಕೂರು ಜಿಲ್ಲಾ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸೇವಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ online ಆನಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.
ಶೈಕ್ಷಣಿಕ ಅರ್ಹತೆ: 10th Pass
ಉದ್ಯೋಗ ವಿವರ:
ಹುದ್ದೆಯ ಹೆಸರು: ಸೇವಕ (ಪ್ಯೂನ) ಹುದ್ದೆಗಳ ಸಂಖ್ಯೆ: 51 ಅರ್ಜಿ ಸಲ್ಲಿಸುವ ಬಗೆ : online ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30.05.2022 ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15.06.2022 ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ: 17.06.2022 ವೇತನ ವಿವರ: 17000-28950/-
ಅರ್ಜಿ ಶುಲ್ಕ ವಿವರ: ಸಾಮಾನ್ಯ ವರ್ಗ್, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ- 200/- ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ ಅರ್ಹತೆಗಳು: ಕನಿಷ್ಟ ವಯೋಮಿತಿ – 18 ವರ್ಷ ಗರಿಷ್ಟ ವಯೋಮಿತಿ – ಸಾಮಾನ್ಯ ವರ್ಗ – 35 ವರ್ಷ ಪ್ರವರ್ಗ 2A,2B,3A,3B – 38 ವರ್ಷ SC,ST, ಪ್ರವರ್ಗ 1 – 40 ವರ್ಷ