District Court Recruitment
District Court Recruitment 2022 : ಬೆಂಗಳೂರು ಗ್ರಾಮಾಂತರ ಹಾಗೂ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ
ಇಲಾಖೆ ಹೆಸರು: District Court
ಹುದ್ದೆಯ ಹೆಸರು: ಶಿಘ್ರಲಿಪಿಗಾರರು ಗ್ರೇಡ್ 3
ಹುದ್ದೆಗಳ ಸಂಖ್ಯೆ: 24
ಅರ್ಜಿ ಸಲ್ಲಿಸುವ ಬಗೆ : online
ಬೆಂಗಳೂರು ಗ್ರಾಮಾಂತರ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 28.06.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27.07.2022
ಶಿವಮೊಗ್ಗ ಜಿಲ್ಲಾ ನ್ಯಾಯಾಲಯ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 04.07.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27.07.2022
ವೇತನ : 27650 – 52650/-
ವಿದ್ಯಾರ್ಹತೆ : ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ ಅರ್ಹತೆಗಳು: ಕನಿಷ್ಟ ವಯೋಮಿತಿ – 18 ವರ್ಷ
ಗರಿಷ್ಟ ವಯೋಮಿತಿ
ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – 200/-
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 100/-
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕವಿಲ್ಲ
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
District Court Recruitment Important Links
ಅಧಿಸೂಚನೆ (ಬೆಂಗಳೂರು ಗ್ರಾಮಾಂತರ) : https://districts.ecourts.gov.in/sites/default/files/Steno%20Notification_ADM_112_2022_compressed_0.pdf
ಅಧಿಸೂಚನೆ ( ಶಿವಮೊಗ್ಗ): https://districts.ecourts.gov.in/sites/default/files/Stenographer%20Notification_0.pdf
ಅರ್ಜಿ ಲಿಂಕ್ ( ಬೆಂಗಳೂರು ಗ್ರಾಮಾಂತರ): https://recruitmenthck.kar.nic.in/district/bnr/stg/home.php
ಅರ್ಜಿ ಲಿಂಕ್ ( ಶಿವಮೊಗ್ಗ): https://recruitmenthck.kar.nic.in/district/shm/stg/notification.php