District Court Recruitment 2024 :
District Court Recruitment 2024 : ಹಾವೇರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
District Court Recruitment 2024 : ಉದ್ಯೋಗ ವಿವರ
ಇಲಾಖೆ ಹೆಸರು: District Court Haveri
ಹುದ್ದೆಯ ಹೆಸರು: ಜವಾನ (ಪಿಯೋನ್)
ಒಟ್ಟು ಹುದ್ದೆಗಳ ಸಂಖ್ಯೆ: 26
ಅರ್ಜಿ ಸಲ್ಲಿಸುವ ಬಗೆ : online
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾವೇರಿ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಶೈಕ್ಷಣಿಕ ಅರ್ಹತೆ :ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ SSLC ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆಯನ್ನು ಓದಲು, ಬರೆಯಲು ಬರಬೇಕು.
ವಯೋಮಿತಿ ಅರ್ಹತೆಗಳು: ವಯೋಮಿತಿ – 18 ವರ್ಷ
ಗರಿಷ್ಟ ವಯೋಮಿತಿ
ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ
ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ವರ್ಗದ ಅಭ್ಯರ್ಥಿಗಳು – 200/-
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳು – 100 /-
ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯು.ಪಿ.ಐ ಮೂಲಕ ಶುಲ್ಕ ಪಾವತಿಸಬಹುದು.
District Court Recruitment 2024_ Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 03.07.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01.08.2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 02.08.2024
District Court Recruitment 2024_ Important Links
ಅಫಿಸಿಯಲ್ ವೆಬ್ ಸೈಟ್: https://haveri.dcourts.gov.in/
ಅಧಿಸೂಚನೆ: https://cdnbbsr.s3waas.gov.in/s3ec03d2cd33e9c0236a8c2d8bd3fa91ad/uploads/2024/06/2024062618.pdf
ಅರ್ಜಿ ಲಿಂಕ್: https://recruitmenthck.kar.nic.in/district/hvr/gdp/home.php
Join Teligram Channel: https://t.me/jobsearchv183
Join WhatsApp Group: https://chat.whatsapp.com/KMQb2qVFveI02DLiIAi8YJ