DRDO Recruitment 2024

Spread the love

DRDO Recruitment 2024

DRDO Recruitment 2024 : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ (DRDO) ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.


DRDO Recruitment 2024: ಉದ್ಯೋಗ ವಿವರ

ಇಲಾಖೆ ಹೆಸರು: DRDO

ಹುದ್ದೆಯ ಹೆಸರು: ಅಪ್ರೆಂಟಿಸ್

ಒಟ್ಟು ಹುದ್ದೆಗಳು: 60
Carperter- 02 ಹುದ್ದೆಗಳು
Computer Operator&Programming Assistant- 08 ಹುದ್ದೆಗಳು
Draughts Man (Medical)- 04 ಹುದ್ದೆಗಳು
Electrician- 06 ಹುದ್ದೆಗಳು
Electronics -04 ಹುದ್ದೆಗಳು
Fitter- 15 ಹುದ್ದೆಗಳು
Machinist- 10 ಹುದ್ದೆಗಳು
Mechanic- 03 ಹುದ್ದೆಗಳು
Turner- 05 ಹುದ್ದೆಗಳು
Welder- 03 ಹುದ್ದೆಗಳು

ಅರ್ಜಿ ಸಲ್ಲಿಸುವ ಬಗೆ : online

ವಿದ್ಯಾರ್ಹತೆ : ITI

ವಯೋಮಿತಿ ಅರ್ಹತೆಗಳು: 18 ರಿಂದ 27 ವರ್ಷ

ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ

 

DRDO Recruitment 2024: Important dates

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27.01.2024

DRDO Recruitment 2024: Important Links

ಅಫಿಸಿಯಲ್ ವೆಬ್ ಸೈಟ್: https://www.drdo.gov.in/

ಅಧಿಸೂಚನೆ: https://drdo.gov.in/sites/default/files/career-vacancy-documents/advtApprenticeshipDRDL12012024.pdf

ಅರ್ಜಿ ಲಿಂಕ್: https://nats.education.gov.in/

Join Telegram Channel & WhatsApp group for Daily Updates


Spread the love

Leave a Comment