ಜೆಸ್ಕಾಂ ನೇಮಕಾತಿ: GESCOM Recruitment 2022

Spread the love

Join Our Telegram Channel

GESCOM Recruitment 2022

GESCOM Recruitment 2022: ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.


GESCOM Recruitment 2022 ಉದ್ಯೋಗ ವಿವರ

ಇಲಾಖೆ ಹೆಸರು: GESCOM

ಹುದ್ದೆಯ ಹೆಸರು: ಗ್ರ್ಯಾಜುಯೆಟ್ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್

ಒಟ್ಟು ಹುದ್ದೆಗಳ ಸಂಖ್ಯೆ: 135
ಗ್ರ್ಯಾಜುಯೆಟ್ ಅಪ್ರೆಂಟಿಸ್ – 100
ಡಿಪ್ಲೋಮಾ ಅಪ್ರೆಂಟಿಸ್ – 35

ಅರ್ಜಿ ಸಲ್ಲಿಸುವ ಬಗೆ : ಆಫ್ಲೈನ್

GESCOM Recruitment Salary: ತರಬೇತಿ ಅವಧಿಯಲ್ಲಿ ಮಾಸಿಕ ರೂ. 9000 (ಇಂಜಿನಿಯರ್ ಪದವೀಧರರು) ಹಾಗೂ ರೂ. 8000 (ಡಿಪ್ಲೋಮಾ ಇಂಜಿನಿಯರಿಂಗ್) ವೇತನ ನೀಡಲಾಗುತ್ತದೆ.

ವಿದ್ಯಾರ್ಹತೆ :
• ಗ್ರ್ಯಾಜುಯೆಟ್ ಅಪ್ರೆಂಟಿಸ್ – ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಪದವಿ ಪಡೆದಿರಬೇಕು.
• ಡಿಪ್ಲೋಮಾ ಅಪ್ರೆಂಟಿಸ್ – ಡಿಪ್ಲೋಮಾ (ಎಲೆಕ್ಟ್ರಿಕಲ್)

ವಯೋಮಿತಿ ಅರ್ಹತೆಗಳು: ಅಭ್ಯರ್ಥಿಗಳ ವಯಸ್ಸಿನ ಮಿತಿ 18 ವರ್ಷಕ್ಕಿಂತ ಕಡಿಮೆ ಇರಬಾರದು

ಅರ್ಹತಾ ಮಾನದಂಡಗಳು : 2020, 2021, 2022ರ ಇಸವಿಯಲ್ಲಿ ಇಂಜಿನಿಯರಿಂಗ್ ಹಾಗೂ ಡಿಪ್ಲೋಮಾ ಇಂಜಿನಿಯರಿಂಗ್ ಪಾಸಾಗಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.


ಆಯ್ಕೆ ವಿಧಾನ : ಅರ್ಹತೆಯ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Application Form Link ಮೇಲೆ ಕ್ಲಿಕ್ ಮಾಡಿ Application ಡೌನ್ಲೋಡ್ ಮಾಡಿಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆ ಮೂಲಕ ಕಳುಹಿಸಬೇಕು

ಅರ್ಜಿ ಸಲ್ಲಿಸುವ ವಿಳಾಸ : ಪ್ರಧಾನ ವ್ಯವಸ್ಥಾಪಕರು, (ಆ ಮತ್ತು ಮಾಸಂಅ), ನಿಗಮ ಕಛೇರಿ, ಗು.ವಿ.ಸ.ಕಂ.ನಿ, (ಜೆಸ್ಕಾಂ) ಕಲಬುರಗಿ – 585102

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 21.11.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08.12.2022

GESCOM Recruitment 2022_Important Links

ಅಧಿಸೂಚನೆ/ ಅರ್ಜಿ ಫಾರಂ: https://drive.google.com/file/d/1qmNQB7x7OVWU6ei7-pd8Q14tjbjlW4BR/view?usp=drivesdk

 


Spread the love

Leave a Comment