ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್: ಹಟ್ಟಿ ಚಿನ್ನದ ಗಣಿ ಕಂಪನಿಯು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೆರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು online ಮೂಲಕ ಅರ್ಜಿಗಳನ್ನು ಸಲೀಸಬಹುದು. ಹುದ್ದೆಗೆ ಅಗತ್ಯ ಇರುವ ಶೈಕ್ಷಣಿಕ ಅರ್ಹತೆ, ಉದ್ಯೋಗ ವಿವರಗಳು, ಅರ್ಜಿ ಶುಲ್ಕ, ವೆಬ್ ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಎಲ್ಲ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.
ವಿದ್ಯಾರ್ಹತೆ: BE, Diploma, ITI, Bsc, ANM.
ಉದ್ಯೋಗ ವಿವರ:
ಹುದ್ದೆಯ ಹೆಸರು: ವಿವಿಧ ಹುದ್ದೆಗಳು ಹುದ್ದೆಗಳ ಸಂಖ್ಯೆ: 216 ಅರ್ಜಿ ಸಲ್ಲಿಸುವ ಬಗೆ : online ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10.06.2022, from 4pm ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 09.07.2022, 5pm.
ಅರ್ಜಿ ಶುಲ್ಕ ವಿವರ: GN – 600/- OBC – 200/- SC/ST- 100/-
ವಯೋಮಿತಿ ಅರ್ಹತೆಗಳು: ಗರಿಷ್ಟ ವಯಸ್ಸು – GN -35 ವರ್ಷ OBC -38 ವರ್ಷ SC/ST- 40 ವರ್ಷ