ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ : HESCOM Recruitment 2023

Spread the love

Join Telegram Channel for Daily Updates

HESCOM Recruitment 2023

HESCOM Recruitment 2023: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಅಗತ್ಯ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

HESCOM Recruitment 2023
ಉದ್ಯೋಗ ವಿವರ

ಇಲಾಖೆ ಹೆಸರು: HESCOM

ಹುದ್ದೆಯ ಹೆಸರು: ಗ್ರ್ಯಾಜುಯೆಟ್ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್.

ಒಟ್ಟು ಹುದ್ದೆಗಳ ಸಂಖ್ಯೆ: 200

ಗ್ರ್ಯಾಜುಯೆಟ್ ಅಪ್ರೆಂಟಿಸ್ – 125
ಡಿಪ್ಲೋಮಾ ಅಪ್ರೆಂಟಿಸ್ – 75

ಅರ್ಜಿ ಸಲ್ಲಿಸುವ ಬಗೆ : online

ಶೈಕ್ಷಣಿಕ ಅರ್ಹತೆ:
1. ಗ್ರ್ಯಾಜುಯೆಟ್ ಅಪ್ರೆಂಟಿಸ್ – ಬಿಇ/ ಬಿ.ಟೆಕ್ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್.
2. ಡಿಪ್ಲೋಮಾ ಅಪ್ರೆಂಟಿಸ್ – 3 ವರ್ಷಗಳ ಡಿಪ್ಲೋಮಾ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್.

ತರಬೇತಿ ಅವಧಿ : ಅಪ್ರೆಂಟಿಸ್‌ಶಿಪ್ ತರಬೇತಿಯ ಅವಧಿಯು ಒಂದು ವರ್ಷದ ಅವಧಿಯಾಗಿರುತ್ತದೆ.

Stipend:
ಗ್ರ್ಯಾಜುಯೆಟ್ ಅಪ್ರೆಂಟಿಸ್ – 9,000/-
ಡಿಪ್ಲೋಮಾ ಅಪ್ರೆಂಟಿಸ್ – 8,000/-

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ : ಅಭ್ಯರ್ಥಿಗಳು ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್ ಲಿಸ್ಟ್ ನಲ್ಲಿರುವ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ: ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

HESCOM Recruitment 2023_Important dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 16.01.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.01.2023
NATS ಪೋರ್ಟಲ್ ಮೂಲಕ ನೋಂದಾಯಿಸಲು ಕೊನೆಯ ದಿನಾಂಕ : 25.01.2023

HESCOM Recruitment 2023_Important Links

Official website: https://hescom.karnataka.gov.in/english

Notification: https://hescom.karnataka.gov.in/storage/pdf-files/HRD%20Center/Notification_Revised.pdf

Apply Online: https://portal.mhrdnats.gov.in/boat/login/user_login.action


Spread the love

Leave a Comment