IBPS Recruitment 2023
IBPS Recruitment 2023: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ ವಿವಿಧ ಬ್ಯಾಂಕುಗಳಲ್ಲಿ ಅಗತ್ಯವಿರುವ ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
IBPS Clerks Recruitment 2023_ಉದ್ಯೋಗ ವಿವರ
ಇಲಾಖೆ ಹೆಸರು: IBPS
ಅರ್ಜಿ ಸಲ್ಲಿಸುವ ಬಗೆ : online
ಹುದ್ದೆಯ ಹೆಸರು: ಪ್ರೊಬೇಷನರಿ ಆಫೀಸರ್ಸ್/ ಮ್ಯಾನೇಜ್ಮೆಂಟ್ ಟ್ರೈನಿ
ಒಟ್ಟು ಹುದ್ದೆಗಳ ಸಂಖ್ಯೆ: 3049
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಿತಿ ಅರ್ಹತೆಗಳು: ದಿನಾಂಕ 01/08/2023ಕ್ಕೆ ಅಭ್ಯರ್ಥಿಗಳಿಗೆ 20 ರಿಂದ 30 ವರ್ಷ ಆಗಿರಬೇಕು.
(SC/ST ಅಭ್ಯರ್ಥಿಗಳಿಗೆ 5 ವರ್ಷ,
OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತುಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ವಯೋಮಿತಿ ಸಡಲಿಕೆ ನಿಯಮಗಳು ಅನ್ವಯವಾಗಲಿವೆ)
ಅರ್ಜಿ ಶುಲ್ಕ :
ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು : 175/-
ಉಳಿದ ಅಭ್ಯರ್ಥಿಗಳು : 850/-
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ : ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ
IBPS Clerks Recruitment 2023_ Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01.08.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21.08.2023
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 21.08.2023
ಪ್ರಿಲಿಮಿನರಿ ಪರೀಕ್ಷೆ : ಸೆಪ್ಟೆಂಬರ್/ ಅಕ್ಟೋಬರ್ 2023
ಮುಖ್ಯ ಪರೀಕ್ಷೆ : ನವೆಂಬರ್ 2023
IBPS Clerks Recruitment 2023_ Important Links
ಅಫಿಸಿಯಲ್ ವೆಬ್ ಸೈಟ್: https://www.ibps.in/
ಅಧಿಸೂಚನೆ: https://www.ibps.in/wp-content/uploads/Detailed_Advt_CRP_SPL_XIII.pdf
ಅರ್ಜಿ ಲಿಂಕ್: https://ibpsonline.ibps.in/crppo13jun23/