ಐಡಿಬಿಐ ಬ್ಯಾಂಕ್ ನೇಮಕಾತಿ 2026 – IDBI Bank Recruitment 2026

Spread the love

IDBI Bank Recruitment 2026 :

IDBI Bank Recruitment 2026 :ಐಡಿಬಿಐ ಬ್ಯಾಂಕಿನಲ್ಲಿ ಅಗತ್ಯವಿರುವ  ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ‘ಎ’ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

IDBI Bank Recruitment 2026 _ ಉದ್ಯೋಗ ವಿವರ :

ಇಲಾಖೆ ಹೆಸರು: IDBI

ಹುದ್ದೆಯ ಹೆಸರು:  ಅಸಿಸ್ಟೆಂಟ್ ಮ್ಯಾನೇಜರ್  ಗ್ರೇಡ್ ‘ಎ’

ಒಟ್ಟು ಹುದ್ದೆಗಳ ಸಂಖ್ಯೆ:200

ವಿದ್ಯಾರ್ಹತೆ: Any  Degree

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.


ವಯೋಮಿತಿ ಸಡಿಲಿಕೆ :
• SC, ST ಅಭ್ಯರ್ಥಿಗಳಿಗೆ – 5 ವರ್ಷ
• OBC ಅಭ್ಯರ್ಥಿಗಳಿಗೆ – 3 ವರ್ಷ
• PWD ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು – ರೂ. 250
• ಉಳಿದ ಅಭ್ಯರ್ಥಿಗಳು – ರೂ. 1,050

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

IDBI Bank Recruitment 2026 _Important Dates :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :08.03.2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :19.03.2026

IDBI Bank Recruitment 2026_ Important Links :

ಅಫಿಸಿಯಲ್ ವೆಬ್ ಸೈಟ್: https://www.idbibank.in/

ಅಧಿಸೂಚನೆ :https://www.idbi.bank.in/pdf/careers/Advertisement-Grade-A-2-year-exp-March072026.pdf

ಅರ್ಜಿ ಲಿಂಕ್ :https://ibpsreg.ibps.in/idbiamnov25/


Spread the love

Leave a Comment