Indian Air Force AFCAT Recruitment : 2024

Spread the love

Indian Airforce AFCAT Recruitment 2024 : ಭಾರತೀಯ ವಾಯುಪಡೆಯು ವಿವಿಧ ಹುದ್ದೆಗಳಿಗೆ ಆನಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

Indian Airforce AFCAT: ಉದ್ಯೋಗ ವಿವರ

ಇಲಾಖೆ ಹೆಸರು: Indian Airforce

ಹುದ್ದೆಯ ಹೆಸರು: AFCAT (02/2024) for Flying & Ground Duty (Technical and Non-Technical) Branches/ NCC Special Entry

ಹುದ್ದೆಗಳ ಸಂಖ್ಯೆ:  304

ಅರ್ಜಿ ಸಲ್ಲಿಸುವ ಬಗೆ : online

Indian Airforce AFCAT Salary

ವೇತನ : 56100 – 177500/-

ವಿದ್ಯಾರ್ಹತೆ : ಅಭ್ಯರ್ಥಿಗಳು 10+2/ ತತ್ಸಮಾನ ಪರೀಕ್ಷೆಯನ್ನು ಗಣಿತ ಮತ್ತು ಭೌತಶಾಸ್ತ್ರ ದಲ್ಲಿ ಸರಾಸರಿ ಕನಿಷ್ಠ ಶೇಕಡಾ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಅಥವಾ ಯಾವುದೆ ಪದವಿ (60% ಅಂಕಗಳು) ಅಥವಾ BE/B Tech ( 60% ಅಂಕಗಳು).

ವಯೋಮಿತಿ ಅರ್ಹತೆಗಳು :

ಕನಿಷ್ಟ ವರ್ಷ: 20

ಗರಿಷ್ಠ ವರ್ಷ : 24


ಅರ್ಜಿ ಶುಲ್ಕ : Rs 550 ರೂ

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.


Indian Airforce AFCAT Recruitment 2024_ Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30.05.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28.06.2024
ಪರೀಕ್ಷೆ ದಿನಾಂಕಗಳು:
09.08.2024 to 11.08.2024


Indian Airforce AFCAT Recruitment 2024_ Important Links

Official website: https://afcat.cdac.in/AFCAT/

Notification: https://afcat.cdac.in/AFCAT/assets/images/news/AFCAT_02_2024/English_Notification_AFCAT_02-2024.pdf

Apply Link: https://afcat.cdac.in/afcatreg/candidate/login

Join our Teligram Channel: https://t.me/jobsearchv183


Spread the love

Leave a Comment