Join Our Telegram Channel
Indian Air Force Recruitment 2022
Indian Air Force Recruitment 2022: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಪಡೆಯು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
Indian Air Force Recruitment 2022_ ಉದ್ಯೋಗ ವಿವರ
ಇಲಾಖೆ ಹೆಸರು: Indian Air Force
ಹುದ್ದೆಯ ಹೆಸರು: ಅಗ್ನಿವೀರ್ ವಾಯು
ಹುದ್ದೆಗಳ ಸಂಖ್ಯೆ: –
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07.11.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23.11.2022
ಪರೀಕ್ಷೆ ದಿನಾಂಕ : 18.01.2023 ರಿಂದ 24.01.2023
ಶೈಕ್ಷಣಿಕ ಅರ್ಹತೆ: 10th/12th/ Diploma (ಕನಿಷ್ಟ 50% in PCM ) ಮತ್ತು English(50%) ನಲ್ಲಿ ಕನಿಷ್ಟ 50 ಅಂಕಗಳು.
ವೇತನ: 30,000/-
ಅರ್ಜಿ ಶುಲ್ಕ ವಿವರ: 250/- (For all Category)
ವಯೋಮಿತಿ ಅರ್ಹತೆಗಳು : Born between – 27 June 2002 to 27 December 2005 (both days inclusive).
ಆಯ್ಕೆ ಪ್ರಕ್ರಿಯೆ: online test.
Physical Standards:
Height: Minimum Height 152.5 cm
Chest: Minimum range of expansion: 5 cm
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ
Indian Air Force Recruitment 2022_Important links
ವೆಬ್ ಸೈಟ್: https://agnipathvayu.cdac.in/AV/
ಅಧಿಸೂಚನೆ: https://agnipathvayu.cdac.in/AV/img/upcoming/AGNIVEER_VAYU_01-2023.pdf
ಅರ್ಜಿ ಲಿಂಕ್: https://agnipathvayu.cdac.in/avreg/controller/showSignIn