ಭಾರತೀಯ ವಾಯುಪಡೆ ನೇಮಕಾತಿ : Indian Airforce Agniveer Vayu Recruitment 2025

Spread the love

Indian Airforce Agniveer Vayu Recruitment 2025 : ಭಾರತೀಯ ವಾಯುಪಡೆಯಿಂದ ಅಗ್ನಿಪಥ ಯೋಜನೆಯಡಿ ಅಗ್ನಿವೀರವಾಯು ಹುದ್ದೆಗಳಿಗೆ ಆನಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

Indian Airforce Agniveer Vayu_ಉದ್ಯೋಗ ವಿವರ

ಇಲಾಖೆ ಹೆಸರು: Indian Airforce

ಹುದ್ದೆಯ ಹೆಸರು: ಅಗ್ನಿವೀರವಾಯು

ಹುದ್ದೆಗಳ ಸಂಖ್ಯೆ:

ಅರ್ಜಿ ಸಲ್ಲಿಸುವ ಬಗೆ : online

Indian Airforce Agniveer Vayu Salary

ವೇತನ : 30,000 ರಿಂದ ರೂ 40,000 ವರೆಗೂ

ಮೊದಲನೇ ವರ್ಷ (ಮಾಸಿಕ) – ರೂ. 30,000
ಎರಡನೇ ವರ್ಷ (ಮಾಸಿಕ) – ರೂ. 33,000
ಮೂರನೇ ವರ್ಷ (ಮಾಸಿಕ) – ರೂ. 36,500
ನಾಲ್ಕನೇ ವರ್ಷ (ಮಾಸಿಕ) – ರೂ. 40,000

ವಿದ್ಯಾರ್ಹತೆ : ಅಭ್ಯರ್ಥಿಗಳು 10+2/ ತತ್ಸಮಾನ ಪರೀಕ್ಷೆಯನ್ನು ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲೀಷ್ ದೊಂದಿಗೆ ಸರಾಸರಿ ಕನಿಷ್ಠ ಶೇಕಡಾ 50% ಅಂಕಗಳೊಂದಿಗೆ ಹಾಗೂ ಇಂಗ್ಲೀಷ್ ನಲ್ಲಿ ಕನಿಷ್ಠ ಶೇಕಡಾ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಅಥವಾ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಉತ್ತೀರ್ಣರಾಗಿರಬೇಕು.

ವಯೋಮಿತಿ ಅರ್ಹತೆಗಳು : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2005 ಜನವರಿ 1 ಮತ್ತು 2008 ಜುಲೈ 1ರ ನಡುವೆ ಜನಿಸಿರಬೇಕು.

ಅರ್ಜಿ ಶುಲ್ಕ : Rs 550 ರೂ

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

Minimum Height Standards:
ಕನಿಷ್ಠ ಎತ್ತರ (Male) : 152 CMS
ಕನಿಷ್ಠ ಎತ್ತರ (Female) : 152 CMS


ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.


Indian Airforce Agniveer Vayu Recruitment 2025_ Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07.01.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27.01.2025
ಪರೀಕ್ಷೆಯ ದಿನಾಂಕ: 22.03.2025

Indian Airforce Agniveer Vayu Recruitment 2025_ Important Links

ಆಫೀಸಿಯಲ್ ವೆಬ್ ಸೈಟ್: https://agnipathvayu.cdac.in/AV/

ಅಧಿಸೂಚನೆ : https://agnipathvayu.cdac.in/AV/img/upcoming/AGNIVEER_VAYU_01-2026.pdf

ಅರ್ಜಿ ಲಿಂಕ್: (ಜನವರಿ 7 ರಿಂದ) https://agnipathvayu.cdac.in/AV/

Join WhatsApp Group: https://chat.whatsapp.com/E6aeTNFwFIyKT7RsCNXM5O


Spread the love

Leave a Comment