ಇಂಡಿಯನ್ ಬ್ಯಾಂಕ ನೇಮಕಾತಿ : Indian Bank Recruitment 2024

Spread the love

Indian Bank Recruitment 2024:  ಇಂಡಿಯನ್ ಬ್ಯಾಂಕ ಗಳಲ್ಲಿ ಖಾಲಿ ಇರುವ  ಸ್ಪೆಷಲಿಸ್ಟ್  ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

IBPS Recruitment 2024_ಉದ್ಯೋಗ ವಿವರ

ಇಲಾಖೆ ಹೆಸರು: IBPS

ಹುದ್ದೆಯ ಹೆಸರು: ಸ್ಪೆಷಲಿಸ್ಟ್  ಆಫೀಸರ್

ಹುದ್ದೆಗಳ ಸಂಖ್ಯೆ: 146

ಅರ್ಜಿ ಸಲ್ಲಿಸುವ ಬಗೆ : Online

ವಿದ್ಯಾರ್ಹತೆ: Any degree

ಅರ್ಜಿ ಶುಲ್ಕ :
For SC/ST/PWD/ Ex Serviceman candidates – 175/-

Others – 1000/-

ವಯೋಮಿತಿ ಅರ್ಹತೆಗಳು: 21 ರಿಂದ 40 ವರ್ಷ , ಜಾತಿವರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

IBPS Recruitment 2024__Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 12.03.2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 01.04.2024

IBPS Recruitment 2024__Important Links

ಅಫಿಸಿಯಲ್ ವೆಬ್ ಸೈಟ್: https://www.indianbank.in/

ಅಧಿಸೂಚನೆ: https://drive.google.com/file/d/1b-Ai_oiiPHx2FSylAUOd5IkaRcQesBJH/view?usp=drivesdk

ಅರ್ಜಿ ಲಿಂಕ್: https://ibpsonline.ibps.in/ibsofebr24/


Spread the love

Leave a Comment