ಗುಪ್ತಚರ ಇಲಾಖೆಯಿಂದ ನೇಮಕಾತಿ: Intelligence Bureau Recruitment 2022

Spread the love

Join Our Telegram Channel

Intelligence Bureau Recruitment 2022

Intelligence Bureau Recruitment 2022: ಗುಪ್ತಚರ ಇಲಾಖೆಯಿಂದ ಭಾರತದೆಲ್ಲೆಡೆ ಅಗತ್ಯವಿರುವ ಸೆಕ್ಯೂರಿಟಿ ಅಸಿಸ್ಟೆಂಟ್ ಹಾಗೂ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

Intelligence Bureau Recruitment 2022 ಉದ್ಯೋಗ ವಿವರ

ಇಲಾಖೆ ಹೆಸರು: Intelligence Bureau (ಗುಪ್ತಚರ ಇಲಾಖೆ)

ಅರ್ಜಿ ಸಲ್ಲಿಸುವ ಬಗೆ : online,

ಹುದ್ದೆಯ ಹೆಸರು: ಸೆಕ್ಯೂರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)

ಹುದ್ದೆಗಳ ಸಂಖ್ಯೆ: 1671

ಸೆಕ್ಯೂರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್ – 1521 ಹುದ್ದೆಗಳು
ಮಲ್ಟಿ ಟಾಸ್ಕಿಂಗ್ ಸ್ಟಾಫ (MTS) – 150

ವೇತನ :

ಸೆಕ್ಯೂರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್ – 21700-69100/-
ಮಲ್ಟಿ ಟಾಸ್ಕಿಂಗ್ ಸ್ಟಾಫ (MTS) – 18000-56900/-

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಶೈಕ್ಷಣಿಕ ಅರ್ಹತೆ: 10th ಪಾಸ್

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 05.11.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25.11.2022
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25.11.2022
ಎಸ್.ಬಿ.ಐ ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 29.11.2022

ವಯೋಮಿತಿ ಅರ್ಹತೆಗಳು: ದಿನಾಂಕ 25-11-2022ಕ್ಕೆ
ಸೆಕ್ಯೂರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್ – ಗರಿಷ್ಠ 27 ವರ್ಷ
ಮಲ್ಟಿ ಟಾಸ್ಕಿಂಗ್ ಸ್ಟಾಫ್ – ಕನಿಷ್ಠ 18, ಗರಿಷ್ಠ 25 ವರ್ಷ
(SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು
OBC ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಲಿಕೆ ನಿಯಮಗಳು ಅನ್ವಯವಾಗಲಿವೆ)


ಅರ್ಜಿ ಶುಲ್ಕ :
ಎಲ್ಲಾ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ರೂ. 450 ಅರ್ಜಿ ಶುಲ್ಕ ಪಾವತಿಸಬೇಕು. ಅದರಲ್ಲಿ ಸಾಮಾನ್ಯ ವರ್ಗ, EWS, ಒಬಿಸಿ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕದ ಜೊತೆಗೆ ರೂ. 50 ಪರೀಕ್ಷಾ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ :ಆನ್‌ಲೈನ್‌ ಪರೀಕ್ಷೆ, ಆಫ್‌ಲೈನ್‌ ಪರೀಕ್ಷೆ, ಪರ್ಸನಾಲಿಟಿ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

Intelligence Bureau Recruitment 2022_ Important Links

ಅಧಿಸೂಚನೆ: https://drive.google.com/file/d/1lLjM9yJnnMlg7DKewZ5QQ-uI036BZHos/view?usp=drivesdk

ಅರ್ಜಿ ಲಿಂಕ್: (Available on 5th Nov)

 


Spread the love

Leave a Comment