ಗುಪ್ತಚರ ಇಲಾಖೆಯಿಂದ ನೇಮಕಾತಿ: Intelligence Bureau Recruitment 2023

Spread the love

Intelligence Bureau Recruitment 2023

Intelligence Bureau Recruitment 2023: ಗುಪ್ತಚರ ಇಲಾಖೆಯಿಂದ ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

Intelligence Bureau Recruitment 2023 ಉದ್ಯೋಗ ವಿವರ

ಇಲಾಖೆ ಹೆಸರು: Intelligence Bureau (ಗುಪ್ತಚರ ಇಲಾಖೆ)

ಅರ್ಜಿ ಸಲ್ಲಿಸುವ ಬಗೆ : online,

ಹುದ್ದೆಯ ಹೆಸರು: ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್ 2/ ಟೆಕ್ನಿಕಲ್

ಒಟ್ಟು ಹುದ್ದೆಗಳ ಸಂಖ್ಯೆ: 797

ವೇತನ :25,500 – 81,100/-

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್/ ಇನ್ಪಾರ್ಮೆಷನ್ ಟೆಕ್ನಾಲಜಿ/ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್/ ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಡಿಪ್ಲೊಮಾ ಇನ್ ಇಂಜಿನಿಯರಿಂಗ್ ಅರ್ಹತೆ ಹೊಂದಿರಬೇಕು. ಅಥವಾ
ಇಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್/ ಫಿಸಿಕ್ಸ್/ ಮೆಥಮೆಟಿಕ್ಸ್ ನಲ್ಲಿ ಸೈನ್ಸ್ ಪದವಿ ಹೊಂದಿರಬೇಕು. ಅಥವಾ
ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಪದವಿ ಹೊಂದಿರಬೇಕು.

ವಯೋಮಿತಿ ಅರ್ಹತೆಗಳು: ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು
(SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು
OBC ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಲಿಕೆ ನಿಯಮಗಳು ಅನ್ವಯವಾಗಲಿವೆ)

ಅರ್ಜಿ ಶುಲ್ಕ :
ಅಭ್ಯರ್ಥಿಗಳು ರೂ. 450 ಅರ್ಜಿ ಶುಲ್ಕದ ಜೊತೆಗೆ ರೂ. 50 ಪರೀಕ್ಷಾ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ, ಸ್ಕಿಲ್ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.


Intelligence Bureau Recruitment 2023_Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 03.06.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23.06.2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27.06.2023

Intelligence Bureau Recruitment 2023_Important Links

ವೆಬ್ ಸೈಟ್: https://www.mha.gov.in/en

ಅಧಿಸೂಚನೆ: https://cdn.digialm.com//per/g01/pub/726/EForms/image/ImageDocUpload/11/1114557631104219771498.pdf

ಅರ್ಜಿ ಲಿಂಕ್: https://cdn.digialm.com//EForms/configuredHtml/1258/83923//Index.html

Join Telegram Channel for Daily Updates


Spread the love

Leave a Comment