ಗುಪ್ತಚರ ಇಲಾಖೆಯಿಂದ ನೇಮಕಾತಿ: Intelligence Bureau Recruitment 2023

Spread the love

Intelligence Bureau Recruitment 2023

Intelligence Bureau Recruitment 2023: ಗುಪ್ತಚರ ಇಲಾಖೆಯಿಂದ ಭಾರತದೆಲ್ಲೆಡೆ ಅಗತ್ಯವಿರುವ ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Intelligence Bureau Recruitment 2023 ಉದ್ಯೋಗ ವಿವರ

ಇಲಾಖೆ ಹೆಸರು: Intelligence Bureau (ಗುಪ್ತಚರ ಇಲಾಖೆ)

ಅರ್ಜಿ ಸಲ್ಲಿಸುವ ಬಗೆ : online,

ಹುದ್ದೆಯ ಹೆಸರು: ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-2/ ಎಕ್ಸಿಕ್ಯೂಟಿವ್

ಒಟ್ಟು ಹುದ್ದೆಗಳ ಸಂಖ್ಯೆ: 995

ವೇತನ :44,900-ರೂ ರಿಂದ 1,42,400

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಿತಿ ಅರ್ಹತೆಗಳು: ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• SC, ST ಅಭ್ಯರ್ಥಿಗಳಿಗೆ – 05 ವರ್ಷ
• OBC ಅಭ್ಯರ್ಥಿಗಳಿಗೆ – 03 ವರ್ಷ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :ಪರೀಕ್ಷಾ ಶುಲ್ಕ – ರೂ. 100
• ನೇಮಕಾತಿ ಪ್ರಕ್ರಿಯೆ ಶುಲ್ಕ – ರೂ. 450

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ

Intelligence Bureau Recruitment 2023_Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 25.11.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.12.2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ:19.12.2023

Intelligence Bureau Recruitment 2023_Important Links

ವೆಬ್ ಸೈಟ್: https://www.mha.gov.in/en

ಅಧಿಸೂಚನೆ: https://cdn.digialm.com//per/g01/pub/726/EForms/image/ImageDocUpload/12/1111108480114278664024.pdf

ಅರ್ಜಿ ಲಿಂಕ್: https://cdn.digialm.com/EForms/configuredHtml/1258/86382/Index.html

Join Telegram Channel & WhatsApp group for Daily Updates


Spread the love

Leave a Comment