Intelligence Bureau Security Assistant Recruitment 2025 : ಗುಪ್ತಚರ ಇಲಾಖೆಯಿಂದ ಭಾರತದೆಲ್ಲೆಡೆ ಅಗತ್ಯವಿರುವ ಸೆಕ್ಯೂರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Intelligence Bureau Security Assistant Recruitment 2025_ ಉದ್ಯೋಗ ವಿವರ :
ಇಲಾಖೆ ಹೆಸರು:
ಹುದ್ದೆಯ ಹೆಸರು: ಸೆಕ್ಯೂರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್
ಹುದ್ದೆಗಳ ಸಂಖ್ಯೆ: 4987
ಅರ್ಜಿ ಸಲ್ಲಿಸುವ ಬಗೆ : online
ವೇತನ : ಮಾಸಿಕ ರೂ. 21,700 – ರೂ. 69,100
ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ ಅರ್ಹತೆಗಳು : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
SC, ST ಅಭ್ಯರ್ಥಿಗಳಿಗೆ – 05 ವರ್ಷ
OBC ಅಭ್ಯರ್ಥಿಗಳಿಗೆ – 03 ವರ್ಷ
ಅರ್ಜಿ ಶುಲ್ಕ :
ಪರೀಕ್ಷಾ ಶುಲ್ಕ – ರೂ. 100
ನೇಮಕಾತಿ ಪ್ರಕ್ರಿಯೆ ಶುಲ್ಕ – ರೂ. 550
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-1, ಪೇಪರ್-2), ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
Intelligence Bureau Recruitment 2025_ Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 26.07.2025
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 17.08.2025
ಅರ್ಜಿ ಶುಲ್ಕ ಸಲ್ಲಿಸಲು ಕೊನೆ ದಿನಾಂಕ : 19.08.2025
Intelligence Bureau Security Assistant Recruitment 2025_ Important Links
ಅಫಿಸಿಯಲ್ ವೆಬ್ ಸೈಟ್: https://xn--i1b5bzbybhfo5c8b4bxh.xn--11b7cb3a6a.xn--h2brj9c/en
ಅಧಿಸೂಚನೆ : https://g03.tcsion.com//per/g03/pub/726/EForms/image/ImageDocUpload/71161/1/4001117795.pdf
ಅರ್ಜಿ ಲಿಂಕ್ : https://cdn.digialm.com/EForms/configuredHtml/1258/94478/Index.html
Join WhatsApp Group: https://chat.whatsapp.com/CJGlplXcjXf8ZOXoI6TJrJ?mode=ac_t