IOB Recruitment 2022: ಇಂಡಿಯನ್ ಓವರ್ ಸೀಸ್ ಬ್ಯಾಂಕ್ ನಲ್ಲಿ ( Indian Overseas Bank – IOB ) ಖಾಲಿ ಇರುವಂತ ಸೆಕ್ಯುರಿಟಿ ಗಾರ್ಡ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್ ಎಸ್ ಎಲ್ ಸಿ ಪಾಸ್ ಆದಂತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.