Join Our Telegram Channel
IOCL Recruitment 2022
IOCL Recruitment 2022 : ಭಾರತೀಯ ತೈಲ ನಿಗಮದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
IOCL Recruitment 2022_ ಉದ್ಯೋಗ ವಿವರ
ಇಲಾಖೆ ಹೆಸರು: IOCL
ಅರ್ಜಿ ಸಲ್ಲಿಸುವ ಬಗೆ : online
ಹುದ್ದೆಯ ಹೆಸರು: ಟ್ರೇಡ್ ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ: 265
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಬೆಂಗಳೂರು ಹಾಗೂ ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಶೈಕ್ಷಣಿಕ ಅರ್ಹತೆ: 12th/Degree
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 28.10.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12.11.2022
ಲಿಖಿತ ಪರೀಕ್ಷೆ ನಡೆಯುವ ದಿನಾಂಕ : 27.11.2022
ದಾಖಲೆಗಳ ಪರಿಶೀಲನೆ ದಿನಾಂಕ : 09.12.2022
ವಯೋಮಿತಿ ಅರ್ಹತೆಗಳು: 18 ರಿಂದ 24 ವರ್ಷ
ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ :ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
IOCL Recruitment 2022_Important Links
ವೆಬ್ ಸೈಟ್ : https://www.iocl.com/
ಅಧಿಸೂಚನೆ : https://ioclsrmd.onlinereg.in/cyrusreg22/Images/Advertisement.pdf
ಅರ್ಜಿ ಲಿಂಕ್: https://ioclsrmd.onlinereg.in/cyrusreg22/Home.aspx#no-back-button