ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ : ITBP Recruitment 2022

Spread the love

ITBP Recruitment 2022

ITBP Recruitment 2022 : ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಇಲಾಖೆಯಲ್ಲಿ (ITBP) ಖಾಲಿ ಇರುವ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

ITBP ಉದ್ಯೋಗ ವಿವರ

ಇಲಾಖೆ ಹೆಸರು: ITBP
ಹುದ್ದೆಯ ಹೆಸರು: ಸಬ್ ಇನ್ಸ್‌ಪೆಕ್ಟರ್
ಹುದ್ದೆಗಳ ಸಂಖ್ಯೆ: 37 (Male-32, Female-5)
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 16.07.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 14.08.2022

ITBP Recruitment Salary: 35400-112400/-

ವಿದ್ಯಾರ್ಹತೆ : 10th, Diploma(Civil Engineer)

ವಯೋಮಿತಿ ಅರ್ಹತೆಗಳು:

ಕನಿಷ್ಟ – 20 ವರ್ಷ

ಗರಿಷ್ಟ – 25 ವರ್ಷ

ಜಾತಿವರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಆಯ್ಕೆ ಪ್ರಕ್ರಿಯೆ: ದೈಹಿಕ ಪ್ರಮಾಣಿತ ಪರೀಕ್ಷೆ/ದೈಹಿಕ ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ

ITBP Recruitment 2022_ Important Links

ITBP ವೆಬ್ ಸೈಟ್:  https://www.itbpolice.nic.in/

ITBP ಅಧಿಸೂಚನೆ :  https://drive.google.com/file/d/1971x9GPE3kagiYrh9W-PSH0wFGES2ch2/view?usp=drivesdk

Detailed Notification: https://recruitment.itbpolice.nic.in/statics/news

ಅರ್ಜಿ ಲಿಂಕ್: https://recruitment.itbpolice.nic.in/registrations/applicant-signup


Spread the love

3 thoughts on “ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ : ITBP Recruitment 2022”

Leave a Comment