ITBP Recruitment 2023
ITBP Recruitment 2023:
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಇಲಾಖೆಯಲ್ಲಿ (ITBP) ಕ್ರೀಡಾ ಕೋಟಾದಡಿ ಖಾಲಿ ಇರುವ ಕಾನ್ಸ್ಟೇಬಲ್ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ITBP Recruitment 2023- ಉದ್ಯೋಗ ವಿವರ
ಇಲಾಖೆ ಹೆಸರು: ITBP
ಹುದ್ದೆಯ ಹೆಸರು: ಕಾನ್ಸ್ಟೇಬಲ್
ಒಟ್ಟು ಹುದ್ದೆಗಳ ಸಂಖ್ಯೆ: 248
ಅರ್ಜಿ ಸಲ್ಲಿಸುವ ಬಗೆ : online
ವಿದ್ಯಾರ್ಹತೆ : ಸ್ಪೋರ್ಟ್ಸ್ ಡಿಸಿಪ್ಲಿನೆಸ್ (ಹೆಚ್ಚಿನ ಮಾಹಿತಿಗೆ ಅಧಿಸೂಚನೆ ನೋಡಿ)
ವಯೋಮಿತಿ ಅರ್ಹತೆಗಳು: 21-27ವರ್ಷ
ಅರ್ಜಿ ಶುಲ್ಕ :
GEN/OBC – 100/-
SC/ST/FEMALE – NIL
ವೇತನ : 21700-69100
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ
ITBP Recruitment 2023_Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 13.11.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28.11.2023
ITBP Recruitment 2023_Important Links
ವೆಬ್ ಸೈಟ್: https://www.itbpolice.nic.in/
ಅಧಿಸೂಚನೆ: https://drive.google.com/file/d/1-tINEyMDQV1j88onmdlt1Z7nG3EoeXVQ/view?usp=drivesdk
ಅರ್ಜಿ ಲಿಂಕ್ : avalible soon 👉 https://recruitment.itbpolice.nic.in/