Karnataka High Court recruitment 2022: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 11 ಲಾ-ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.
ಉದ್ಯೋಗ ವಿವರ:
ಹುದ್ದೆಯ ಹೆಸರು: ಲಾ-ಕ್ಲರ್ಕ್ ಹುದ್ದೆಗಳ ಸಂಖ್ಯೆ: 11 ಅರ್ಜಿ ಸಲ್ಲಿಸುವ ಬಗೆ : ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01.06.2022 ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 13.06.2022 ವೇತನ ವಿವರ: 25000/-
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದಲ್ಲಿನ ಕಾನೂನಿನ ಮೂಲಕ ಸ್ತಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನಿನ ಪದವಿ ಹೊಂದಿರಬೇಕುಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೋಂದಣಿ ಆಗಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ ಅರ್ಹತೆಗಳು:
ಗರಿಷ್ಟ ವಯೋಮಿತಿ – 30 Years
ಅರ್ಜಿ ಸಲ್ಲಿಸುವ ವಿಳಾಸ: ರಿಜಿಸ್ಟ್ರಾರ್ ಜನರಲ್, ಕರ್ನಾಟಕ ಹೈ ಕೋರ್ಟ್ ಬೆಂಗಳೂರು.