Karnataka High Court Recruitment 2022
Karnataka High Court Recruitment 2022: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ.ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ
ಇಲಾಖೆ ಹೆಸರು: Karnataka High Court
ಹುದ್ದೆಯ ಹೆಸರು: ಗ್ರೂಪ್-ಡಿ ಹುದ್ದೆಗಳು (ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್))
ಹುದ್ದೆಗಳ ಸಂಖ್ಯೆ: 150
ವೃಂದ ಮತ್ತು ಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದ – 129
ಸ್ಥಳೀಯ ವೃಂದ – 21
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 17.08.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17.09.2022
ಶುಲ್ಕ ಪಾವತಿಸಲು ಕೊನೆ ದಿನಾಂಕ: 21.09.2022
High Court Recruitment Salary
ವೇತನ : 19900-63200/-
ವಿದ್ಯಾರ್ಹತೆ : 10th ಪಾಸ್
ವಯೋಮಿತಿ ಅರ್ಹತೆಗಳು: ಕನಿಷ್ಟ ವಯೋಮಿತಿ – 18 ವರ್ಷ
ಗರಿಷ್ಟ ವಯೋಮಿತಿ
ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ
ಅರ್ಜಿ ಶುಲ್ಕ:
ಎಸ್ಸಿ, ಎಸ್ಟಿ, ಪ್ರವರ್ಗ 1,ಅಂಗವಿಕಲ ಅಭ್ಯರ್ಥಿಗಳಿಗೆ – 100 /-
ಉಳಿದ ಅಭ್ಯರ್ಥಿಗಳಿಗೆ – 200/-
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು
ಆಯ್ಕೆ ವಿಧಾನ: 10th ಅಂಕಗಳು(%) ಮತ್ತು ಸಂದರ್ಶನ
Karnataka High Court Recruitment_Important links
ಅಧಿಸೂಚನೆ (RPC) : https://karnatakajudiciary.kar.nic.in/recruitmentNotifications/grp2022/Notification_RPC.pdf
ಅಧಿಸೂಚನೆ (LC) : https://karnatakajudiciary.kar.nic.in/recruitmentNotifications/gdl2022/Notification_LC.pdf
ಅರ್ಜಿ ಲಿಂಕ್ (RPC) : https://recruitmenthck.kar.nic.in/hck/grp/home.php
ಅರ್ಜಿ ಲಿಂಕ್ (LC) : https://recruitmenthck.kar.nic.in/hck/gdl/home.php