ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಸರಕಾರಿ ಸಂಸ್ಥೆಗಳಲ್ಲಿ ನೇಮಕಾತಿ 2023 – KEA Recruitment 2023

Spread the love

KEA Recruitment 2023

KEA Recruitment 2023 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

KEA Recruitment 2023_ ಉದ್ಯೋಗ ವಿವರ

ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ, ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್.

ಅರ್ಜಿ ಸಲ್ಲಿಸುವ ಬಗೆ : online,

ಹುದ್ದೆಯ ಹೆಸರು ಮತ್ತು ವೇತನ:

ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) ಗ್ರೂಪ್-ಬಿ : 52650-97100/-
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) ಗ್ರೂಪ್-ಬಿ: 52650-97100/-
ಆಪ್ತ ಕಾರ್ಯದರ್ಶಿ – ಗ್ರೂಪ್ ಸಿ: 27650-52650/-
ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್-ಸಿ: 33450-62600
ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ 33450-62600/-
ಸಹಾಯಕರು (ತಾಂತ್ರಿಕ) ಗ್ರೂಪ್-ಸಿ: 30350-58250/-
ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ: 30350-58250/-

ಸಂಸ್ಥೆಯ ಹೆಸರು : ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ

ಸಹಾಯಕ ವ್ಯವಸ್ಥಾಪಕರು: 43100-83900/-
ಗುಣಮಟ್ಟ ನಿರೀಕ್ಷಕರು: 27650-52650/-
ಹಿರಿಯ ಸಹಾಯಕರು (ಲೆಕ್ಕ): 27650-52650/-
ಹಿರಿಯ ಸಹಾಯಕರು: 27650-52650/-
ಕಿರಿಯ ಸಹಾಯಕರು: 21400-42000/-


ಸಂಸ್ಥೆಯ ಹೆಸರು : ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳ

ಕಲ್ಯಾಣ ಅಧಿಕಾರಿ (ಗ್ರೂಪ್-ಸಿ): 37900-70850/-
ಕ್ಷೇತ್ರ ನಿರೀಕ್ಷಕರು (ಗ್ರೂಪ್ -ಸಿ): 33450-62600/-
ಪ್ರಥಮ ದರ್ಜೆ ಸಹಾಯಕರು (ಗ್ರೂಪ್-ಸಿ): 27650-52650/-
ಆಪ್ತ ಸಹಾಯಕರು (ಗ್ರೂಪ್ -ಸಿ): 27650-52650/-
ದ್ವಿತೀಯ ದರ್ಜೆ ಸಹಾಯಕರು (ಗ್ರೂಪ್-ಸಿ): 21400-42000/-

ಸಂಸ್ಥೆಯ ಹೆಸರು : ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್

ಸಹಾಯಕ ವ್ಯವಸ್ಥಾಪಕರು (ಸೇಲ್ಸ್) : 44200-80100/-
ಸಹಾಯಕ ವ್ಯವಸ್ಥಾಪಕರು (ಅಕೌಂಟ್ಸ್): 44200-80100/-
ಸಹಾಯಕ ವ್ಯವಸ್ಥಾಪಕರು (ಪರ್ಸನಲ್‌): 44200-80100/-
ಸಹಾಯಕ ವ್ಯವಸ್ಥಾಪಕರು (ಫಾರ್ಮ): 44200-80100/-
ಸಹಾಯಕ ವ್ಯವಸ್ಥಾಪಕರು (ಟೂಲ್ಸ್ & ಟ್ರಾವಲ್ಸ್): 44200-80100/-
ಸಹಾಯಕ ವ್ಯವಸ್ಥಾಪಕರು (ಇ.ಡಿ.ಪಿ): 44200-80100/-
ಸೇಲ್ಸ್ ಮೇಲ್ವಿಚಾರಕರು: 35150-64250/-
ಮಾರಾಟ ಪ್ರತಿನಿಧಿ: 28950-55350/-
ಸೇಲ್ಸ್ ಇಂಜಿನಿಯರ್ (ಮೆಕ್ಯಾನಿಕಲ್): 35150-64250/-
ಸೇಲ್ಸ್ ಇಂಜಿನಿಯರ್ (ಎಲೆಕ್ಟ್ರಿಕಲ್): 35150-64250/-
ಸೇಲ್ಸ್ ಇಂಜಿನಿಯರ್ (ಸಿವಿಲ್): 35150-64250/-
ಸೇಲ್ಸ್ ಇಂಜಿನಿಯರ್ (ಇ&ಸಿ): 35150-64250/-
ಲೆಕ್ಕ ಗುಮಾಸ್ತರು: 25200-50150/-
ಗುಮಾಸ್ತರು: 21900-43100/-

ಒಟ್ಟು ಹುದ್ದೆಗಳ ಸಂಖ್ಯೆ: 670


ಶೈಕ್ಷಣಿಕ ಅರ್ಹತೆ: PUC/BE/Any Degree
ವಿವಿಧ ಹುದ್ದಗಳ ಶೈಕ್ಷಣಿಕ ಅರ್ಹತೆ ತಿಳಿಯಲು ಅಧಿಸೂಚನೆ ಒಮ್ಮೆ ಓದಿ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.


KEA Recruitment 2023_Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23.06.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22.07.2023
ಇ-ಅಂಚೆ ಕಛೇರಿಗಳಲ್ಲಿ ಶುಲ್ಕ ಪಾವತಿಸಲು ಪ್ರಾರಂಭದ ದಿನಾಂಕ : 26.06.2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25.07.2023

KEA Recruitment 2023_Important Links

ಅಫಿಸಿಯಲ್ ವೆಬ್ ಸೈಟ್: https://cetonline.karnataka.gov.in/kea/indexnew

ಅಧಿಸೂಚನೆ: https://cetonline.karnataka.gov.in/keawebentry456/karrec23/recrut-2-21062023kannada.pdf

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಅಧಿಸೂಚನೆ,ಅಧಿಸೂಚನೆ : https://cetonline.karnataka.gov.in/keawebentry456/karrec23/gazette%20notification%20KEONICS-1kannada.pdf

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ, ಅಧಿಸೂಚನೆ: https://cetonline.karnataka.gov.in/keawebentry456/karrec23/gazette%20notification%20KFACSLkannada.pdf

ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳ,ಅಧಿಸೂಚನೆ: https://cetonline.karnataka.gov.in/keawebentry456/karrec23/gazette%20notification%20labour%20departmentkannada.pdf

ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್, ಅಧಿಸೂಚನೆ: https://cetonline.karnataka.gov.in/keawebentry456/karrec23/gazette%20notification%20MSILkannada.pdf

ಅರ್ಜಿ ಲಿಂಕ್: https://cetonline.karnataka.gov.in/kea/

Join Telegram Channel for Daily Updates


Spread the love

Leave a Comment