ಕರ್ನಾಟಕ ಕಂದಾಯ ಇಲಾಖೆ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ 2024 – KEA Village Accountant Recruitment 2024

Spread the love

KEA Village Accountant Recruitment 2024

KEA Village Accountant VA Recruitment 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KEA Village Accountant Recruitment 2024: ಉದ್ಯೋಗ ವಿವರ

ಇಲಾಖೆ ಹೆಸರು:

ಹುದ್ದೆಯ ಹೆಸರು:ಗ್ರಾಮ ಆಡಳಿತ ಅಧಿಕಾರಿ (Village Accountant-VA)

ಒಟ್ಟು ಹುದ್ದೆಗಳ ಸಂಖ್ಯೆ:1000

ಅರ್ಜಿ ಸಲ್ಲಿಸುವ ಬಗೆ : online

ಶೈಕ್ಷಣಿಕ ಅರ್ಹತೆ :ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ ಅರ್ಹತೆಗಳು: ವಯೋಮಿತಿ – 18 ವರ್ಷ
ಗರಿಷ್ಟ ವಯೋಮಿತಿ
ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ

ವೇತನ :21,400 – 42,000/-

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅರ್ಹತೆ, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳು – ರೂ. 750
• SC, ST, ಪ್ರ 1, ಮಾಜಿ ಸೈನಿಕ, ವಿಕಲಚೇತನ ಅಭ್ಯರ್ಥಿಗಳು – ರೂ. 500

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

KEA Village Accountant  Recruitment 2024: Important Dates

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 05.04.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04.05.2024 👉 15.05.2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 18.05.2024

KEA Village Accountant Recruitment 2024: Important Links

ಅಫಿಸಿಯಲ್ ವೆಬ್ ಸೈಟ್: https://cetonline.karnataka.gov.in/kea/indexnew

ಅರ್ಜಿ ವಿಸ್ತರಣೆ: https://cetonline.karnataka.gov.in/keawebentry456/vacrec24/vao04052024kannada.pdf

ಅಧಿಸೂಚನೆ: https://cetonline.karnataka.gov.in/keawebentry456/vacrec24/gazette_notification_VAkannada.pdf

ಅರ್ಜಿ ಲಿಂಕ್ : https://karnemakaone.kar.nic.in/varec/home.aspx

Join WhatsApp Group: https://chat.whatsapp.com/KMQb2qVFveI02DLiIAi8YJ

Join Telegram channel: https://t.me/jobsearchv183


Spread the love

Leave a Comment