Join Our Telegram Channel
KMF Recruitment 2022
KMF Recruitment 2022: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ ಬೆಂಗಳೂರು ಇದರಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
KMF Recruitment 2022:ಉದ್ಯೋಗ ವಿವರ
ಇಲಾಖೆ ಹೆಸರು: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF)
ಹುದ್ದೆಯ ಹೆಸರು: ವಿವಿಧ ಹುದ್ದೆಗಳು
ಹುದ್ದೆಗಳ ಸಂಖ್ಯೆ: 487
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 20.10.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19.11.2022
ವೇತನ : 17,000 – 99,600/-
ಶೈಕ್ಷಣಿಕ ಅರ್ಹತೆ: SSLC, ITI, DIPLOMA, ಪದವಿ, ಸ್ನಾತಕೋತ್ತರ ಪದವಿ, ಆಯಾ ವಿಷಯಗಳಲ್ಲಿ ಬಿ.ಇ/ ಬಿ.ಟೆಕ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಿತಿ ಅರ್ಹತೆಗಳು: ಕನಿಷ್ಠ 18
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ – 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ – 38 ವರ್ಷ
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಗರಿಷ್ಠ – 35 ವರ್ಷ
ಅರ್ಜಿ ಶುಲ್ಕ :
ಸಾಮಾನ್ಯ ,2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – 1000-/
ಎಸ್ಸಿ, ಎಸ್ಟಿ, ಪ್ರ 1 – 500/-
ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ : (ಕನಿಷ್ಠ ಪದವಿ ವಿದ್ಯಾರ್ಹತೆ ಹೊಂದಿರಬೇಕಾದ ಹುದ್ದೆಗಳಿಗೆ ಮತ್ತು ಪದವಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿರಬೇಕಾದ ಹುದ್ದೆಗಳಿಗೆ ಪ್ರತ್ಯೇಕವಾಗಿ ಲಿಖಿತ ಪರೀಕ್ಷೆಯನ್ನು ಒಟ್ಟು 200 ಅಂಕಗಳಿಗೆ ಏರ್ಪಡಿಸಲಾಗುವುದು) ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಮೌಖಿಕ ಸಂದರ್ಶನಕ್ಕೆ ಗರಿಷ್ಠ 15 ಅಂಕಗಳನ್ನು ನಿಗದಿಪಡಿಸಲಾಗಿದೆ.
KMF Recruitment 2022_Important Links
ವೆಬ್ ಸೈಟ್ : https://recruitapp.in/kmf2022/instruction
ಅಧಿಸೂಚನೆ: https://recruitapp.in/kmf2022/uploads/files/notification/1maunw.pdf
ಅರ್ಜಿ ಲಿಂಕ್ : https://recruitapp.in/kmf2022/instruction
Useful information
West Bengal Education(KMF Recruitment 2022)
Thank You