For More Updates Join Our Telegram Channel: https://t.me/jobsearchv183
Kolar District Cour Recruitment 2022: ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ
ಇಲಾಖೆ ಹೆಸರು: Kolar District Court
ಹುದ್ದೆಯ ಹೆಸರು: ಶಿಘ್ರಲಿಪಿಗಾರರು ಗ್ರೇಡ್ 3 ಮತ್ತು ಸೇವಕರು
ಹುದ್ದೆಗಳ ಸಂಖ್ಯೆ: 32
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 27.06.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 26.07.2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 28.07.2022
ವೇತನ :
ಶಿಘ್ರಲಿಪಿಗಾರರು – 27650 – 52650/-
ಸೇವಕರ – 17000-28950/-
ವಿದ್ಯಾರ್ಹತೆ :
ಶಿಘ್ರಲಿಪಿಗಾರರು ಗ್ರೇಡ್ 3 : ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತಾಂತ್ರಿಕ್ ಶಿಕ್ಷಣ ಮಂಡಳಿಯ ಕಮರ್ಷಿಯಲ್ ಪ್ರ್ಯಾಕ್ಟೀಸ್ 3 ವರ್ಷಗಳ ಕಾಲ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಯಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಹಾಗೂ ಶೀಘ್ರಲಿಪಿ ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಜವಾನರು: ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.
ವಯೋಮಿತಿ ಅರ್ಹತೆಗಳು: ಕನಿಷ್ಟ ವಯೋಮಿತಿ – 18 ವರ್ಷ
ಗರಿಷ್ಟ ವಯೋಮಿತಿ
ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ , 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 200/-
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ – 100/-
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ವೆಬ್ ಸೈಟ್ : https://districts.ecourts.gov.in/kolar-onlinerecruitment
ಶಿಘ್ರಲಿಪಿಗಾರರು ಅಧಿಸೂಚನೆ : https://districts.ecourts.gov.in/sites/default/files/Notification_Stenographers_Recruitment.pdf
ಸೇವಕರು ಅಧಿಸೂಚನೆ : https://districts.ecourts.gov.in/sites/default/files/Notification_Peons_recruitment_2022.pdf
ಅರ್ಜಿ ಲಿಂಕ್ (ಶಿಘ್ರಲಿಪಿಗಾರರು): https://recruitmenthck.kar.nic.in/district/klr/stg/home.php
ಅರ್ಜಿ ಲಿಂಕ್ (ಸೇವಕರು) : https://recruitmenthck.kar.nic.in/district/klr/gdp/home.php