ಕೊಂಕಣ ರೈಲ್ವೆಯಲ್ಲಿ ನೇಮಕಾತಿ: Konkan Railway Recruitment 2026

Spread the love

Konkan Railway Apprentice Recruitment 2026 :ಕೊಂಕಣ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Konkan railway Apprentice Recruitment 2026_ಉದ್ಯೋಗ ವಿವರ

ಇಲಾಖೆ ಹೆಸರು: Konkan railway

ಹುದ್ದೆಯ ಹೆಸರು: ಗ್ರಾಜ್ಯುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್.

ಒಟ್ಟು ಹುದ್ದೆಗಳ ಸಂಖ್ಯೆ: 190

ಅರ್ಜಿ ಸಲ್ಲಿಸುವ ಬಗೆ: Online

ಶೈಕ್ಷಣಿಕ ಅರ್ಹತೆ : ಗ್ರಾಜ್ಯುಯೇಟ್ ಅಪ್ರೆಂಟಿಸ್ –
ಬಿಇ/ ಬಿ.ಟೆಕ್ ಇನ್ ಸಿವಿಲ್/ ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್ & ಪವರ್/ ಇಲೆಕ್ಟ್ರಾನಿಕ್ಸ್/ ಇನ್ಫಾರ್ಮೇಷನ್ ಟೆಕ್ನಾಲಜಿ/ ಕಮ್ಯೂನಿಕೇಶನ್ ಇಂಜಿನಿಯರಿಂಗ್/ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್/ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್/ ಮೆಕ್ಯಾನಿಕಲ್/ ಇಂಡಸ್ಟ್ರಿಯಲ್/ ಆಟೋಮೊಬೈಲ್/ ಪ್ರೋಡಕ್ಷನ್ ಇಂಜಿನಿಯರಿಂಗ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ –
ಡಿಪ್ಲೋಮಾ ಇನ್ ಸಿವಿಲ್/ ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್ & ಪವರ್/ ಇಲೆಕ್ಟ್ರಾನಿಕ್ಸ್/ ಇನ್ಫಾರ್ಮೇಷನ್ ಟೆಕ್ನಾಲಜಿ/ ಕಮ್ಯೂನಿಕೇಶನ್ ಇಂಜಿನಿಯರಿಂಗ್/ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್/ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್/ ಮೆಕ್ಯಾನಿಕಲ್/ ಇಂಡಸ್ಟ್ರಿಯಲ್/ ಆಟೋಮೊಬೈಲ್/ ಪ್ರೋಡಕ್ಷನ್ ಇಂಜಿನಿಯರಿಂಗ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಜನರಲ್ ಸ್ಟ್ರೀಮ್ ಗ್ರಾಜುಯೇಟ್ ಅಪ್ರೆಂಟಿಸ್ –
ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಾನ : ದಿನಾಂಕ 01.01.2026ಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
SC, ST ಅಭ್ಯರ್ಥಿಗಳಿಗೆ – 05 ವರ್ಷ
OBC ಅಭ್ಯರ್ಥಿಗಳಿಗೆ – 03 ವರ್ಷ

ಸ್ಟೈಫಂಡ್:
* ಗ್ರ್ಯಾಜುಯೆಟ್ ಅಪ್ರೆಂಟಿಸ್ – ರೂ. 4,500
* ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ – ರೂ. 4,000

ಆಯ್ಕೆ ವಿಧಾನ : ಅಭ್ಯರ್ಥಿಗಳು ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್ ಲಿಸ್ಟ್ ನಲ್ಲಿರುವ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ : For GEN/OBC/ – 100/-
For SC/ST/Woman Candidates – Nil

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.


Konkan railway Apprentice Recruitment 2026_Important Dates

ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : 20.02.2026
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 21.03.2026

Konkan railway Apprentice Recruitment 2026_Important Links


ಅಫಿಸಿಯಲ್ ವೆಬ್ ಸೈಟ್:https://konkanrailway.com/

ಅಧಿಸೂಚನೆ :https://konkanrailway.com/sites/default/files/2026-02/Notification_Trainee_Apprentice_2026.pdf

ಅರ್ಜಿ ಲಿಂಕ್ : https://wps.konkanrailway.com/nats/


Spread the love

Leave a Comment