Join Our Telegram Channel : https://t.me/jobsearchv183
Join Our WhatsApp Group : https://chat.whatsapp.com/JkzXgoApjRVHkxR4bhHRKD
KPSC Recruitment 2022 : ಕರ್ನಾಟಕ ಲೋಕಸೇವಾ ಆಯೋಗವು ಖಾಲಿ ಇರುವ ಸಹಾಯಕ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
KPSC Recruitment
ಉದ್ಯೋಗ ವಿವರ
ಸಂಸ್ಥೆಯ ಹೆಸರು : ಕರ್ನಾಟಕ ಲೋಕಸೇವಾ ಆಯೋಗ ( KPSC )
ಹುದ್ದೆಯ ಹೆಸರು: ಸಹಾಯಕ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್
ಹುದ್ದೆಗಳ ಸಂಖ್ಯೆ: 30
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 25.07.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23.08.2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 24.08.2022
ವೇತನ : 43100-83900/-
ವಿದ್ಯಾರ್ಹತೆ : BE/B.Tech (EE or EC)
ಅರ್ಜಿ ಶುಲ್ಕ :
SC/ST/Cat-I/PH ಅಭ್ಯರ್ಥಿಗಳು: ರೂ.35/-
ಮಾಜಿ ಸೈನಿಕ ಅಭ್ಯರ್ಥಿಗಳು: ರೂ.85/-
2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.335/-
ಸಾಮಾನ್ಯ ಅಭ್ಯರ್ಥಿಗಳು: ರೂ.635/-
ವಯೋಮಿತಿ ಅರ್ಹತೆಗಳು:
ಕನಿಷ್ಟ – 18 ವರ್ಷ
ಗರಿಷ್ಟ – 35 ವರ್ಷ
ವಯೋಮಿತಿ ಸಡಿಲಿಕೆ: SC/ST/Cat-I ಅಭ್ಯರ್ಥಿಗಳು: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
PH/ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ಆಯ್ಕೆ ಪ್ರಕ್ರಿಯೆ : ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ
ವೆಬ್ ಸೈಟ್ : https://kpsc.kar.nic.in/
ಅಧಿಸೂಚನೆ : https://kpsc.kar.nic.in/Notification%2018-7-22%20Asst%20Electrical%20Inspector%20in%20CEI%20RPC.pdf
ಅರ್ಜಿ ಲಿಂಕ್ : https://kpsc.kar.nic.in/index.html