ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ : KSP Civil Police Constable Recruitment 2022

Spread the love

KSP Civil Police Constable Recruitment 2022

KSP Civil Police Constable Recruitment 2022:ಕರ್ನಾಟಕ ಪೊಲೀಸ್ ಇಲಾಖೆಯು ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ, ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

KSP Civil Police Constable Recruitment 2022 ಉದ್ಯೋಗ ವಿವರ

ಇಲಾಖೆ ಹೆಸರು: ಕರ್ನಾಟಕ ಪೊಲೀಸ್ ಇಲಾಖೆ (KSP)

ಹುದ್ದೆಯ ಹೆಸರು: ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ (ಪುರುಷ ಮತ್ತು ಮಹಿಳಾ)

ಹುದ್ದೆಗಳ ಸಂಖ್ಯೆ: 1137


ಅರ್ಜಿ ಸಲ್ಲಿಸುವ ಬಗೆ : online

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 20.10.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21.11.2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 23.11.2022

KSP Recruitment Salary: 23500-47650/-

ವಿದ್ಯಾರ್ಹತೆ : PUC

ವಯೋಮಿತಿ ಅರ್ಹತೆಗಳು:
ಕನಿಷ್ಟ – 19 ವರ್ಷ

ಗರಿಷ್ಟ ವಯಸ್ಸು SC/ST/OBC – 29ವರ್ಷ
ಗರಿಷ್ಟ ವಯಸ್ಸು GEN- 27 ವರ್ಷ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ, ಲಿಖಿತ ಪರೀಕ್ಷೆಯಲ್ಲಿ 1:5ರ ಅನುಪಾತದಡಿ ಅರ್ಹಗೊಂಡ ಅಭ್ಯರ್ಥಿಗಳನ್ನು ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಶುಲ್ಕ :
GEN/2A/2B3A/3B – 400/-
SC/ST/– 200/-

KSP Civil Police Constable Recruitment 2022_Important Links

ಅಧಿಸೂಚನೆ : https://drive.google.com/file/d/1f9iI5_wgxR0TIRuifadcVOEtlFJHpzm-/view?usp=drivesdk

ಅರ್ಜಿ ಲಿಂಕ್ : https://ksp-recruitment.in/

ವೆಬ್ ಸೈಟ್ : https://ksp.karnataka.gov.in/

KSP

Join Our Telegram Channel


Spread the love

Leave a Comment