ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ನೇಮಕಾತಿ: KSSCL Recruitment 2022

Spread the love

For More Updates Join Our Telegram Channel: https://t.me/jobsearchv183

KSSCL Recruitment 2022 : ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರ

ಇಲಾಖೆ ಹೆಸರು: Karnataka State Seeds Corporation Limited (KSSCL)

ಹುದ್ದೆಯ ಹೆಸರು: ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ), ಹಿರಿಯ ಸಹಾಯಕರು, ಕಿರಿಯ ಸಹಾಯಕರು, ಬೀಜ ಸಹಾಯಕರು.
ಹುದ್ದೆಗಳ ಸಂಖ್ಯೆ: 32
ಅರ್ಜಿ ಸಲ್ಲಿಸುವ ಬಗೆ : online

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 22.06.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20.07.2022
ಶುಲ್ಕ ಪಾವತಿಸಲು ಕೊನೆ ದಿನಾಂಕ: 25.07.2022

ಹುದ್ದೆಗಳ ಸಂಖ್ಯೆ ಮತ್ತು ವೇತನ :

ಸಹಾಯಕ ವ್ಯವಸ್ಥಾಪಕರು(16 ಹುದ್ದೆಗಳು):40900-78200/-
ಹಿರಿಯ ಸಹಾಯಕರು (1 ಹುದ್ದೆ) : 27650-52650/-
ಕಿರಿಯ ಸಹಾಯಕರು (9 ಹುದ್ದೆಗಳು): 21400-42000/-
ಬೀಜ ಸಹಾಯಕರು (6 ಹುದ್ದೆಗಳು) : 21400-42000/-

ವಿದ್ಯಾರ್ಹತೆ :

ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ) ಹುದ್ದೆಗೆ ಬಿಎಸ್ಸಿ (ಕೃಷಿ) ಪದವಿಯನ್ನು ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾಲಯ ಅಥವಾ ಐಸಿಎಆರ್ ಅಥವಾ ಎಐಸಿಟಿಇ ಯ ಮಾನ್ಯತೆ ಹೊಂದಿರುವ ಕಾನೂನಿನನ್ವಯ ಸ್ಥಾಪಿತವಾದ ಇತರೇ ಯಾವುದೇ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು.
ಹಿರಿಯ ಹಾಗೂ ಕಿರಿಯ ಸಹಾಯಕರು ಹುದ್ದೆಗೆ ಭಾರತದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಕಾಂ / ಬಿಬಿಎಂ ಪದವಿಯನ್ನು ಹೊಂದಿರಬೇಕು ಜೊತೆಗೆ ಟ್ಯಾಲಿ ಸರ್ಟಿಫಿಕೇಟ್ ಹೊಂದಿರಬೇಕು.
ಬೀಜ ಸಹಾಯಕರು ಹುದ್ದೆಗೆ ಕೃಷಿಯಲ್ಲಿ 2 ವರ್ಷದ ಡಿಪ್ಲೊಮಾ (ಕೃಷಿ)ಯನ್ನು ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

 

ವಯೋಮಿತಿ ಅರ್ಹತೆಗಳು: ಕನಿಷ್ಟ – 18 ವರ್ಷ
 ಗರಿಷ್ಟ ವಯೋಮಿತಿ
ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ

ಅರ್ಜಿ ಶುಲ್ಕ:

ಸಾಮಾನ್ಯ ವರ್ಗದ ಅಭ್ಯರ್ಥಿಗಳು – 750/-

ಪ್ರವರ್ಗ 2A,2B,3A,3B – 500/-

SC,ST, ಪ್ರವರ್ಗ 1 – 250/-

ಆಯ್ಕೆ ವಿಧಾನ : ಸಹಾಯಕ ವ್ಯವಸ್ಥಾಪಕರು ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು. ಉಳಿದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.


Spread the love

Leave a Comment