ಸಹಾಯಕ ಅಭಿಯಂತರರು(AE) ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KUIDFC Recruitment 2022

Spread the love

KUIDFC Recruitment 2022

KUIDFC Recruitment 2022 : ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಿಂದ ಅನುಷ್ಠಾನಗೊಳ್ಳುತ್ತಿರುವ ‘ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆ’ (KUWSMP) ಅವಶ್ಯಕವಿರುವ ವಿವಿಧ ಹುದ್ದೆಗಳಿಗೆ, ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ online ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರ

ಇಲಾಖೆ ಹೆಸರು: KUIDFC
ಹುದ್ದೆಯ ಹೆಸರು: ಕಾರ್ಯನಿರ್ವಾಹಕ ಅಭಿಯಂತರರು(EE) , ಸಹಾಯಕ ಅಭಿಯಂತರರು(AE) , ಎಂ.ಐ.ಎಸ್ ತಜ್ಞರು, ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ

ಹುದ್ದೆಗಳ ಸಂಖ್ಯೆ: 11
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 25.07.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 18.08.2022


ಶೈಕ್ಷಣಿಕ ಅರ್ಹತೆ: BE/CA/MBA/Master’s Degree


ವಯೋಮಿತಿ ಅರ್ಹತೆಗಳು: ಗರಿಷ್ಟ 45 ವರ್ಷ
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ಆಯ್ಕೆ ಪ್ರಕ್ರಿಯೆ : ಅರ್ಹತೆ, ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ

ವೇತನ :

ಕಾರ್ಯನಿರ್ವಾಹಕ ಅಭಿಯಂತರರು(EE) – 86510/-

ಸಹಾಯಕ ಅಭಿಯಂತರರು(AE) – 65789/-

ಎಂ.ಐ.ಎಸ್ ತಜ್ಞರು (MIS)- 69116/-

ವ್ಯವಸ್ಥಾಪಕರು – 69116/-

ಸಾರ್ವಜನಿಕ ಸಂಪರ್ಕ ಅಧಿಕಾರಿ- 69116/-

KUIDFC Recruitment 2022_ Important Links

ವೆಬ್ ಸೈಟ್ : http://kuidfc.com/

ಅಧಿಸೂಚನೆ : http://kuidfc.com/careers/Notifications_26_07_2022.pdf

ಅರ್ಜಿ ಲಿಂಕ್ : http://kuidfc.com/careers/index.php#!


Spread the love

Leave a Comment