ನಬಾರ್ಡ್ ನೇಮಕಾತಿ: NABARD Recruitment 2022

Spread the love

NABARD Recruitment 2022: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್‌ನಲ್ಲಿ (ನಬಾರ್ಡ್‌) ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್‌ (ಗ್ರೇಡ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

NABARD Recruitment 2022

ಉದ್ಯೋಗ ವಿವರ

ಇಲಾಖೆ ಹೆಸರು: NABARD

ಹುದ್ದೆಯ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್‌
ಹುದ್ದೆಗಳ ಸಂಖ್ಯೆ: 170
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 18.07.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 07.08.2022

ವೇತನ : 28150-55600/-

ವಿದ್ಯಾರ್ಹತೆ: ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ನೇಮಕಾತಿಯ ಅಧಿಸೂಚನೆ ನೋಡುವುದು.

ವಯೋಮಿತಿ: 21 ರಿಂದ 30 ವರ್ಷ

ಅಂಗವಿಕಲರಿಗೆ 10 ವರ್ಷ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ :

For SC/ST/PWBD – 150/-

For Others – 800/-

ವೆಬ್ ಸೈಟ್ : https://www.nabard.org/

ಅಧಿಸೂಚನೆ 1 : https://www.nabard.org/auth/writereaddata/CareerNotices/1707221318final-advertisement-grade-a-rdbs-rajbhasha-2022.pdf

ಅಧಿಸೂಚನೆ 2: https://www.nabard.org/auth/writereaddata/CareerNotices/1707222912final-advertisement-grade-a-p-and-ss-2022.pdf

ಅರ್ಜಿ ಲಿಂಕ್ : https://ibpsonline.ibps.in/nabaramjun22/

 

Join Our Telegram Channel and WhatsApp Group


Spread the love

Leave a Comment