ರಾಷ್ಟ್ರೀಯ ರಕ್ಷಣಾ ಅಕಾಡೆಮಿ ನೇಮಕಾತಿ: NDA Recruitment 2023

Spread the love

Join Our Telegram Channel

NDA Recruitment 2023

NDA Recruitment 2023: ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಯು ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.


NDA Recruitment 2023

ಉದ್ಯೋಗ ವಿವರ

ಇಲಾಖೆ ಹೆಸರು: NDA

ಹುದ್ದೆಯ ಹೆಸರು: ಗ್ರೂಪ್ ‘ಸಿ’ ಹುದ್ದೆಗಳು ( ಕ್ಲರ್ಕ್ (Lower division clerk), painter, Driver, cook, Fireman, Blacksmith)

ಒಟ್ಟು ಹುದ್ದೆಗಳು: 251

ಅರ್ಜಿ ಸಲ್ಲಿಸುವ ಬಗೆ : Online

NDA Recruitment 2023
Important Dates:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 31.12.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20.01.2023 (Within 21 Days)

ವಿದ್ಯಾರ್ಹತೆ : 10th/12th/ITI/DIPLOMA


ವಯೋಮಿತಿ ಅರ್ಹತೆಗಳು: 18 ರಿಂದ 25 ವರ್ಷ

ವಯೋಮಿತಿ ಸಡಲಿಕೆ:
• OBC -3 ವರ್ಷ
• SC/ ST – 5 ವರ್ಷ


ಆಯ್ಕೆ ಪ್ರಕ್ರಿಯೆ: Written Test

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.

2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

NDA Recruitment 2023_Important Links

ಆಫೈಸಿಯಲ್ ವೆಬ್ ಸೈಟ್: https://www.nda.nic.in/

ಅಧಿಸೂಚನೆ: https://ndacivrect.gov.in/pdf/RECTADVT.PDF

ಅರ್ಜಿ ಲಿಂಕ್: https://ndacivrect.gov.in/index.html#/


Spread the love

Leave a Comment