ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ: NHM Karnataka CHO Recruitment 2022

Spread the love

Join Our Telegram Channel

NHM Karnataka CHO Recruitment 2022

NHM Karnataka CHO Recruitment 2022: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಸಮುದಾಯ ಆರೋಗ್ಯ ಅಧಿಕಾರಿಗಳು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

NHM Karnataka CHO Recruitment 2022 ಉದ್ಯೋಗ ವಿವರ

ಇಲಾಖೆ ಹೆಸರು: NHM
ಹುದ್ದೆಯ ಹೆಸರು: ಸಮುದಾಯ ಆರೋಗ್ಯ ಅಧಿಕಾರಿಗಳು(CHO)

ಹುದ್ದೆಗಳ ಸಂಖ್ಯೆ: 1048

ಅರ್ಜಿ ಸಲ್ಲಿಸುವ ಬಗೆ : online

ಜಿಲ್ಲಾವಾರು ಖಾಲಿ ಇರುವ ಹುದ್ದೆಗಳ ವಿವರ :

District wise Vacancy of CHO Post

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 27.10.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08.11 2022 25.11.2022


ವೇತನ : 22,000-24,200/-

ಶೈಕ್ಷಣಿ ಅರ್ಹತೆ: B.Sc nursing

ಅಭ್ಯರ್ಥಿಯು ಕನಿಷ್ಠ ಬಿ.ಎಸ್ಸಿ ನರ್ಸಿಂಗ್/ಪೋಸ್ಟ್ ಬೇಸಿಕ್ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಅಥವಾ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನ ಮಾನ್ಯತೆ ಪಡೆದ ಸಂಸ್ಥೆಯಿಂದ ಸಮಾನಾಂತರ ವಿದ್ಯಾರ್ಹತೆಯನ್ನು ಪಡೆದ ನೋಂದಾಯಿತ ಶುಶ್ರೂಷಕರಾಗಿರಬೇಕು.

ವಯೋಮಿತಿ ಅರ್ಹತೆಗಳು:
SC/ST/ ಪ್ರವರ್ಗ 1 ಅಭ್ಯರ್ಥಿಗಳು – ಗರಿಷ್ಠ 40 ವರ್ಷ
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ಗರಿಷ್ಠ 38 ವರ್ಷ ಸಾಮಾನ್ಯ ಅಭ್ಯರ್ಥಿಗಳು – ಗರಿಷ್ಠ 35 ವರ್ಷ.

ಅರ್ಜಿ ಶುಲ್ಕ :
SC/ST/ ಅಭ್ಯರ್ಥಿಗಳು – 255/-
ಉಳಿದ ಅಭ್ಯರ್ಥಿಗಳು – 510/-

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ :ಆನ್‌ಲೈನ್‌ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

NHM Karnataka CHO Recruitment 2022_Important Links

ವೆಬ್ ಸೈಟ್: https://karunadu.karnataka.gov.in/hfw/Pages/home.aspx

ಅಧಿಸೂಚನೆ: https://karunadu.karnataka.gov.in/hfw/Documents/CHO%20Recruitement%20Guidelines%20and%20Annexures%2028.10.2022%20(English).PDF

Extended Date Notification :  https://karunadu.karnataka.gov.in/hfw/Documents/Corrigendum%20Circular.PDF

ಅರ್ಜಿ ಲಿಂಕ್: https://sslc.onlineexamsoftware.in/xt

Syllabus: https://sslc.onlineexamsoftware.in/pdf/syllabus.pdf


Spread the love

Leave a Comment