NICS Recruitment 2022: ಮಿನಿಸ್ಟ್ರಿ ಆಫ್ ಲೇಬರ್ ಅಂಡ್ ಎಂಪ್ಲಾಯಮೆಂಟ್, ಇದೀಗ ಖಾಲಿ ಇರುವ ಯಂಗ್ ಪ್ರೊಫೆಶನಲ್ ಹುದ್ದೆಗಳ (contract basis) ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ:
ಹುದ್ದೆಯ ಹೆಸರು: ಯಂಗ್ ಪ್ರೊಫೆಶನಲ್ ಹುದ್ದೆಗಳ ಸಂಖ್ಯೆ: 130 ಅರ್ಜಿ ಸಲ್ಲಿಸುವ ಬಗೆ : online ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11-06-2022 ಅರ್ಜಿ ಸಲ್ಲಿಸಲು ಕೊನೆದಿನಾಂಕ:22.06.2022
ವಿದ್ಯಾರ್ಹತೆ : Any degree
ವೇತನ: 50,000/-
ವಯೋಮಿತಿ ಅರ್ಹತೆಗಳು: ಕನಿಷ್ಟ ವಯಸ್ಸು – 24 ವರ್ಷ ಗರಿಷ್ಟ ವಯಸ್ಸು – 40 ವರ್ಷ ಜಾತಿವರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.