ನಾರ್ಥ್ ಈಸ್ಟರ್ನ್ ರೈಲ್ವೆ ನೇಮಕಾತಿ 2025:North Eastern Railway Recruitment 2025

Spread the love

North Eastern Railway Recruitment 2025 : ನಾರ್ಥ್ ಈಸ್ಟರ್ನ್ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

North Eastern Railway Recruitment 2025: ಉದ್ಯೋಗ ವಿವರ

ಇಲಾಖೆ ಹೆಸರು: North Eastern Railway

ಹುದ್ದೆಯ ಹೆಸರು: ಅಪ್ರೆಂಟಿಸ್

ಹುದ್ದೆಗಳ ಸಂಖ್ಯೆ: 1104

ಅರ್ಜಿ ಸಲ್ಲಿಸುವ ಬಗೆ: Online

ವಿದ್ಯಾರ್ಹತೆ: 10th&ITI

ಅರ್ಜಿ ಶುಲ್ಕ: ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
ಉಳಿದ ಅಭ್ಯರ್ಥಿಗಳಿಗೆ – ರೂ. 100

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ವಯೋಮಿತಿ ಅರ್ಹತೆಗಳು: 15 ರಿಂದ 24 ವರ್ಷ
ಜಾತಿವಾರು ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಇತರೆ ಮಾಹಿತಿ : ನಾರ್ಥ್ ಈಸ್ಟರ್ನ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ಫಿಟ್ಟರ್, ವೆಲ್ಡರ್, ಇಲೆಕ್ಟ್ರಿಷಿಯನ್, ಕಾರ್ಪೆಂಟರ್, ಪೇಂಟರ್, ಮಶಿನಿಸ್ಟ್, ಟರ್ನರ್, ಮೆಕ್ಯಾನಿಕ್ ಡಿಸೇಲ್, ಟ್ರಿಮ್ಮರ್ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

North Eastern Railway Recruitment 2025: Important Dates

ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : 24.01. 2025

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 23.02. 2025

North Eastern Railway Recruitment 2025: Important Links:

ಅಫಿಸಿಯಲ್ ವೆಬ್ ಸೈಟ್: https://ner.indianrailways.gov.in/index.jsp

ಅಧಿಸೂಚನೆ: https://drive.google.com/file/d/1K9bdJUD7lU4K8C7EFFLT6U_Hi7FVNWni/view?usp=drivesdk

ಅರ್ಜಿ ಲಿಂಕ್: https://apprentice.rrcner.net/form.php


Spread the love

Leave a Comment