ನಾರ್ಥ್ ವೆಸ್ಟರ್ನ್ ರೈಲ್ವೆ ನೇಮಕಾತಿ 2024: North Western Railway Recruitment 2024

Spread the love

North Western Railway Recruitment 2024

North Western Railway Recruitment 2024: ನಾರ್ಥ್ ವೆಸ್ಟರ್ನ್ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

North Western Railway Recruitment 2024: ಉದ್ಯೋಗ ವಿವರ

ಇಲಾಖೆ ಹೆಸರು: North Western Railway

ಹುದ್ದೆಯ ಹೆಸರು: ಅಪ್ರೆಂಟಿಸ್ ಹುದ್ದೆಗಳು

ಹುದ್ದೆಗಳ ಸಂಖ್ಯೆ: 1791

ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ : For GEN/OBC/ – 100/-
For SC/ST/Woman Candidates – Nil

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ವಯೋಮಿತಿ ಅರ್ಹತೆಗಳು: 15 ರಿಂದ 24 ವರ್ಷ
ಜಾತಿವಾರು ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ವಯೋಮಿತಿ ಸಡಿಲಿಕೆ :
SC, ST ಅಭ್ಯರ್ಥಿಗಳಿಗೆ – 05 ವರ್ಷ
OBC ಅಭ್ಯರ್ಥಿಗಳಿಗೆ – 03 ವರ್ಷ
PWD ಅಭ್ಯರ್ಥಿಗಳಿಗೆ – 10 ವರ್ಷ

ನಿಗದಿತ ಅರ್ಜಿ ಶುಲ್ಕದ ವಿವರ :
SC, ST, Woman, PWD ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
ಉಳಿದ ಅಭ್ಯರ್ಥಿಗಳಿಗೆ – ರೂ. 100

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ :ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

North Western Railway Recruitment 2024_Important Dates

ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ :10.11. 2024

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ :10.12. 2024

North Western Railway Recruitment 2024_Important Links

ಅಫಿಸಿಯಲ್ ವೆಬ್ ಸೈಟ್: https://rrcactapp.in/Home

ಅಧಿಸೂಚನೆ: https://rrcjaipur.in/storeWebFiles/731_809977.pdf

ಅರ್ಜಿ ಲಿಂಕ: https://rrcactapp.in/

Join WhatsApp Group: https://chat.whatsapp.com/KMQb2qVFveI02DLiIAi8YJ


Spread the love

Leave a Comment