ಉತ್ತರ ರೈಲ್ವೆ ನೇಮಕಾತಿ: Northern Railway Recruitment 2024

Spread the love

Northern Railway Recruitment 2024: ಉತ್ತರ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Northern Railway Recruitment 2024_ಉದ್ಯೋಗ ವಿವರ

ಇಲಾಖೆ ಹೆಸರು: Northern Railway

ಹುದ್ದೆಯ ಹೆಸರು: ಅಪ್ರೆಂಟಿಸ್

ಒಟ್ಟು ಹುದ್ದೆಗಳ ಸಂಖ್ಯೆ: 4096

ಅರ್ಜಿ ಸಲ್ಲಿಸುವ ಬಗೆ: Online


ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.


ವಯೋಮಾನ : ದಿನಾಂಕ 16 september 2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ :
• SC, ST ಅಭ್ಯರ್ಥಿಗಳಿಗೆ – 05 ವರ್ಷ
• OBC ಅಭ್ಯರ್ಥಿಗಳಿಗೆ – 03 ವರ್ಷ
• PWD ಅಭ್ಯರ್ಥಿಗಳಿಗೆ – 10 ವರ್ಷ


ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
SC, ST, Woman, PWD ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
ಉಳಿದ ಅಭ್ಯರ್ಥಿಗಳಿಗೆ – ರೂ. 100


ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.


Northern Railway Recruitment 2024_Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 16.08.2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16.09.2024

Northern Railway Recruitment 2024_Important Links

ಅಫಿಸಿಯಲ್ ವೆಬ್ ಸೈಟ್: https://www.rrcnr.org/

ಅಧಿಸೂಚನೆ: https://www.rrcnr.org/rrcnr_pdf/Act_Apprentice_2024.pdf

ಅರ್ಜಿ ಲಿಂಕ್: https://rrcnr.net.in/


Spread the love

Leave a Comment