ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024 : District Court Recruitment 2024
District Court Recruitment 2024:ತುಮಕೂರು ಜಿಲ್ಲಾ ನ್ಯಾಯಾಂಗ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹಾಗೂ ಸೇವಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. District Court Recruitment 2024 : ಉದ್ಯೋಗ ವಿವರ ಇಲಾಖೆ ಹೆಸರು: … Read more