ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ : SBI PO Recruitment 2022
SBI PO Recruitment 2022 SBI PO Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. SBI Recruitment 2022ಉದ್ಯೋಗ ವಿವರ ಇಲಾಖೆ … Read more