IDBI ಬ್ಯಾಂಕಿನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

images

For More Updates Join our Telegram Channel: https://t.me/jobsearchv183 Telegram IDBI Bank Recruitment 2022: IDBI ಬ್ಯಾಂಕನಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್(on contract ) ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು online ಮೂಲಕ ಅರ್ಜಿಗಳನ್ನು ಸಲೀಸಬಹುದು.ಹುದ್ದೆಗೆ ಅಗತ್ಯ ಇರುವ ಶೈಕ್ಷಣಿಕ ಅರ್ಹತೆ, ಉದ್ಯೋಗ ವಿವರಗಳು, ಅರ್ಜಿ ಶುಲ್ಕ, ವೆಬ್ ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಎಲ್ಲ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಉದ್ಯೋಗ ವಿವರ: ಹುದ್ದೆಯ ಹೆಸರು: ವಿವಿಧ ಹುದ್ದೆಗಳುಹುದ್ದೆಗಳ … Read more

ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Hatti Gold Mines Ltd

For More Updates Join our Telegram Channel: https://t.me/jobsearchv183 Telegram ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್: ಹಟ್ಟಿ ಚಿನ್ನದ ಗಣಿ ಕಂಪನಿಯು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೆರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು online ಮೂಲಕ ಅರ್ಜಿಗಳನ್ನು ಸಲೀಸಬಹುದು. ಹುದ್ದೆಗೆ ಅಗತ್ಯ ಇರುವ ಶೈಕ್ಷಣಿಕ ಅರ್ಹತೆ, ಉದ್ಯೋಗ ವಿವರಗಳು, ಅರ್ಜಿ ಶುಲ್ಕ, ವೆಬ್ ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಎಲ್ಲ ಮಾಹಿತಿಗಳನ್ನು ಈ … Read more

Railways Recruitment 2022: ಹುಬ್ಬಳ್ಳಿ

indian railway

For more updates Join Our Telegram Channel: https://t.me/jobsearchv183 Telegram South Western Railways Hubli Recruitment 2022: ಹುಬ್ಬಳ್ಳಿ ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಹಿಂದಿ ಟ್ರಾನ್ಸ್ಲೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿಯುಳ್ಳ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಹಾಕಿರಿ. ವಿದ್ಯಾರ್ಹತೆ, ಪ್ರಮುಖ ಇತರೆ ಮಾಹಿತಿಗಳು ಈ ಕೆಳಗಿನಂತಿವೆ. ವಿದ್ಯಾರ್ಹತೆ: Any Degree ಉದ್ಯೋಗ ವಿವರ: ಹುದ್ದೆಯ ಹೆಸರು: ಜೂನಿಯರ್ ಹಿಂದಿ ಟ್ರಾನ್ಸ್ಲೇಟರ್ … Read more

ರಾಷ್ಟ್ರೀಯ ಕಟ್ಟಡ ನಿರ್ಮಾಣ ನಿಗಮ ನೇಮಕಾತಿ 2022: For Civil Engineers.

NBCC

NBCC Recruitment: ರಾಷ್ಟ್ರೀಯ ಕಟ್ಟಡ ನಿರ್ಮಾಣ ನಿಗಮದಲ್ಲಿ ಖಾಲಿ ಇರುವ ಎಡಿಷನಲ್ ಜನರಲ್ ಮ್ಯಾನೇಜರ್, ಮ್ಯಾನೇಜ್ ಮೆಂಟ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು online ಮೂಲಕ ಅರ್ಜಿಗಳನ್ನು ಸಲೀಸಬಹುದು.ಹುದ್ದೆಗೆ ಅಗತ್ಯ ಇರುವ ಶೈಕ್ಷಣಿಕ ಅರ್ಹತೆ, ಉದ್ಯೋಗ ವಿವರಗಳು, ಅರ್ಜಿ ಶುಲ್ಕ, ವೆಬ್ ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಎಲ್ಲ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಶೈಕ್ಷಣಿಕ ಅರ್ಹತೆ: BE Civil, Diploma, MBA/MSW. ಉದ್ಯೋಗ ವಿವರ: ಹುದ್ದೆಗಳ ಹೆಸರು: ಎಡಿಷನಲ್ ಜನರಲ್ ಮ್ಯಾನೇಜರ್, … Read more

ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ, 3612 ಹುದ್ದೆಗಳಿಗೆ ಅರ್ಜಿ ಆಹ್ವಾನ.

Railway

For more updates Join Our Telegram Channel: https://t.me/jobsearchv183 Telegram ರೈಲ್ವೆ ನೇಮಕಾತಿ ವಿಭಾಗ, ಪಶ್ಚಿಮ ರೈಲ್ವೆ, ಮುಂಬೈ ಇಲ್ಲಿ ಅಗತ್ಯ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿಯುಳ್ಳ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಹಾಕಿರಿ. ಅರ್ಜಿಗೆ ಜೂನ್ 27 ಕೊನೆ ದಿನವಾಗಿದೆ. ನಂತರ ಆನ್‌ಲೈನ್‌ ಮೂಲಕ ಅರ್ಜಿಗೆ ಅವಕಾಶ ಇರುವುದಿಲ್ಲ. ವಿದ್ಯಾರ್ಹತೆ, ಪ್ರಮುಖ ಇತರೆ ಮಾಹಿತಿಗಳು ಈ ಕೆಳಗಿನಂತಿವೆ. ವಿದ್ಯಾರ್ಹತೆ: 10th Pass and ITI … Read more

ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Recruitement 2022

court

ತುಮಕೂರು ಜಿಲ್ಲಾ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸೇವಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ online ಆನಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಶೈಕ್ಷಣಿಕ ಅರ್ಹತೆ: 10th Pass ಉದ್ಯೋಗ ವಿವರ: ಹುದ್ದೆಯ ಹೆಸರು: ಸೇವಕ (ಪ್ಯೂನ)ಹುದ್ದೆಗಳ ಸಂಖ್ಯೆ: 51ಅರ್ಜಿ ಸಲ್ಲಿಸುವ ಬಗೆ : onlineಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30.05.2022ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15.06.2022ಅರ್ಜಿ ಶುಲ್ಕ ಪಾವತಿಗೆ … Read more

ಅಂಚೆ ಕಚೇರಿಯಲ್ಲಿ ಬ್ರಹತ್ ನೇಮಕಾತಿ ಪ್ರಕಟಣೆ: ವಿದ್ಯಾರ್ಹತೆ 10th ಪಾಸ

indian post

ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ದೇಶದಾದ್ಯಂತ 38,926 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ 2410 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.ಆಸಕ್ತ ಅಭ್ಯರ್ಥಿಗಳು  ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ: 10th Pass ಉದ್ಯೋಗ ವಿವರ: ಹುದ್ದೆಯ ಹೆಸರು:ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್, ಡಾಕ ಸೇವಕ. ಉದ್ಯೋಗ ಕ್ಷೇತ್ರ : ಸರ್ಕಾರ ಹುದ್ದೆಗಳು ಉದ್ಯೋಗದ ಅಧಿಸೂಚನೆ: https://indiapostgdsonline.cept.gov.in/Notifications/Model_Notification.pdf ಅರ್ಜಿ ಸಲ್ಲಿಸುವ ಬಗೆ: online ಅರ್ಜಿ ಸಲ್ಲಿಸಲು ಕೊನೆ … Read more

835 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಜಿಗೆ ಜೂನ್ 16 ಕೊನೆ ದಿನ

ssc logo

ಸಿಬ್ಬಂದಿ ನೇಮಕಾತಿ ಆಯೋಗವು (SSC) 835 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ದೆಹಲಿ ಪೊಲೀಸ್ ಎಕ್ಸಮಿನೇಷನ್ 2022 ಮೂಲಕ ಈ ಪೋಸ್ಟಗಳನ್ನು ಭರ್ತಿ ಮಾಡಲಾಗುತ್ತಿದೆ. ಉದ್ಯೋಗದ ಪೂರ್ಣ ಮಾಹಿತಿಯನ್ನು ಕೆಳಗಡೆ ನಮೂದಿಸಲಾಗಿದೆ. ಶೈಕ್ಷಣಿಕ ಅರ್ಹತೆ: 12th Pass ಉದ್ಯೋಗ ವಿವರ: ಹುದ್ದೆಯ ಹೆಸರು: ಹೆಡ್‌ ಕಾನ್ಸ್‌ಟೇಬಲ್‌ಗಳ ನೇಮಕ ಉದ್ಯೋಗ ಕ್ಷೇತ್ರ:  ಸರ್ಕಾರ ಹುದ್ದೆಗಳು ಉದ್ಯೋಗ ವಿಧ:  Full Time ಉದ್ಯೋಗದ ಅಧಿಸೂಚನೆ:https://ssc.nic.in/SSCFileServer/PortalManagement/UploadedFiles/notice_HCDP_17052022.pdf ಅರ್ಜಿ ಸಲ್ಲಿಸುವ ಬಗೆ : Online ಅರ್ಜಿ … Read more