ರಾಷ್ಟ್ರೀಯ ಕಟ್ಟಡ ನಿರ್ಮಾಣ ನಿಗಮ ನೇಮಕಾತಿ 2022: For Civil Engineers.
NBCC Recruitment: ರಾಷ್ಟ್ರೀಯ ಕಟ್ಟಡ ನಿರ್ಮಾಣ ನಿಗಮದಲ್ಲಿ ಖಾಲಿ ಇರುವ ಎಡಿಷನಲ್ ಜನರಲ್ ಮ್ಯಾನೇಜರ್, ಮ್ಯಾನೇಜ್ ಮೆಂಟ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು online ಮೂಲಕ ಅರ್ಜಿಗಳನ್ನು ಸಲೀಸಬಹುದು.ಹುದ್ದೆಗೆ ಅಗತ್ಯ ಇರುವ ಶೈಕ್ಷಣಿಕ ಅರ್ಹತೆ, ಉದ್ಯೋಗ ವಿವರಗಳು, ಅರ್ಜಿ ಶುಲ್ಕ, ವೆಬ್ ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಎಲ್ಲ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಶೈಕ್ಷಣಿಕ ಅರ್ಹತೆ: BE Civil, Diploma, MBA/MSW. ಉದ್ಯೋಗ ವಿವರ: ಹುದ್ದೆಗಳ ಹೆಸರು: ಎಡಿಷನಲ್ ಜನರಲ್ ಮ್ಯಾನೇಜರ್, … Read more