ಜಿಲ್ಲಾ ನ್ಯಾಯಾಲಯ ನೇಮಕಾತಿ : District Court Recruitment 2022
For More Updates Join Our Telegram Channel: https://t.me/jobsearchv183 Telegram District Court Recruitment 2022 : ಬೆಂಗಳೂರು ಗ್ರಾಮಾಂತರ ಹಾಗೂ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. ಉದ್ಯೋಗ ವಿವರ ಇಲಾಖೆ ಹೆಸರು: District Court … Read more