Railways Recruitment 2022: ಹುಬ್ಬಳ್ಳಿ
For more updates Join Our Telegram Channel: https://t.me/jobsearchv183 Telegram South Western Railways Hubli Recruitment 2022: ಹುಬ್ಬಳ್ಳಿ ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಹಿಂದಿ ಟ್ರಾನ್ಸ್ಲೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿಯುಳ್ಳ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಹಾಕಿರಿ. ವಿದ್ಯಾರ್ಹತೆ, ಪ್ರಮುಖ ಇತರೆ ಮಾಹಿತಿಗಳು ಈ ಕೆಳಗಿನಂತಿವೆ. ವಿದ್ಯಾರ್ಹತೆ: Any Degree ಉದ್ಯೋಗ ವಿವರ: ಹುದ್ದೆಯ ಹೆಸರು: ಜೂನಿಯರ್ ಹಿಂದಿ ಟ್ರಾನ್ಸ್ಲೇಟರ್ … Read more