ಉತ್ತರ ರೈಲ್ವೆ ನೇಮಕಾತಿ: Northern Railway Recruitment 2024
Northern Railway Recruitment 2024: ಉತ್ತರ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. Northern Railway Recruitment 2024_ಉದ್ಯೋಗ ವಿವರ ಇಲಾಖೆ ಹೆಸರು: Northern Railway ಹುದ್ದೆಯ ಹೆಸರು: ಅಪ್ರೆಂಟಿಸ್ ಒಟ್ಟು ಹುದ್ದೆಗಳ ಸಂಖ್ಯೆ: 4096 ಅರ್ಜಿ … Read more