ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2023: DHFWS Recruitment 2023
DHFWS Recruitment 2023 DHFWS Recruitment 2023 : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. DHFWS Vijayapura Recruitment 2023 :ಉದ್ಯೋಗ ವಿವರ ಹುದ್ದೆ : ಜಿಲ್ಲಾ ಗುಣಮಟ್ಟ ಭರವಸೆ ಸಲಹೆಗಾರರು, ಸೋಷಿಯಲ್ ವರ್ಕರ್, … Read more